Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಬ್ಬಿ ವೀರಣ್ಣ ಪುತ್ರಿ, ನಟಿ ಹೇಮಲತಾ ನಿಧನ
    ಕಲೆ

    ಗುಬ್ಬಿ ವೀರಣ್ಣ ಪುತ್ರಿ, ನಟಿ ಹೇಮಲತಾ ನಿಧನ

    vartha chakraBy vartha chakraJuly 4, 2022Updated:July 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.ಇವರು ಗುಬ್ಬಿ ವೀರಣ್ಣನವರ ಮಗ ಗುರುಸ್ವಾಮಿ ಅವರ ಪುತ್ರಿ ಟಿಎಪಿಎಂಸಿಎಸ್ ಮಾಜಿ ನಿರ್ದೇಶಕಿ ಜಯಭಾರತಿ ಅವರ ಮನೆಯಲ್ಲಿದ್ದರು. ಹೇಮಲತಾ ಅವರು ನಾಲ್ಕೈದು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ರಾಜಕುಮಾರ್ ಜೊತೆ ಎಮ್ಮೆತಮ್ಮಣ್ಣ ಚಿತ್ರದಲ್ಲಿ‌, ಕಲ್ಯಾಣ್ ಕುಮಾರ್ ಜೊತೆ ಕಲಾವತಿ ಚಿತ್ರ ಹಾಗು ಉದಯ್​ಕುಮಾರ್ ಅವರ ಚಿತ್ರದಲ್ಲೂ ನಾಯಕ ನಟಿಯಾಗಿ ಅಭಿನಯಿಸಿದ್ದರು.
    ಹೇಮಲತಾ ವಾರ ಪಾರ್ಥಿವ ಶರೀರವನ್ನು ಅವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲಿ 16,135 ಜನರಿಗೆ ಕೊರೋನಾ ಸೋಂಕು, 24 ಜೀವಹಾನಿ
    Next Article ಸಮನ್ವಿ ಮನೆಗೆ ಪುಟ್ಟ ಕಂದನ ಆಗಮನ
    vartha chakra
    • Website

    Related Posts

    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.

    June 6, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    June 3, 2025

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    • Bobbyglupe on ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    • 8gesh on BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    Latest Kannada News

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe