Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ADGP ಅಮ್ರಿತ್ ಪೌಲ್ ಬಂಧನ…
    ಸುದ್ದಿ

    ADGP ಅಮ್ರಿತ್ ಪೌಲ್ ಬಂಧನ…

    vartha chakraBy vartha chakraJuly 4, 2022Updated:July 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು. 4- ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಕರ್ಮಕಾಂಡಕ್ಕೆ ಹಠಾತ್ ತಿರುವು ಸಿಕ್ಕಿದೆ.ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
    ಇದರೊಂದಿಗೆ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಿಐಡಿ ಅಧಿಕಾರಿಗಳು ಐಪಿಎಸ್ ಅಧಿಕಾರಿಯೊಬ್ಬರನ್ನು ಬಂಧಿಸಿದಂತಾಗಿದೆ.
    ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಅಮ್ರಿತ್ ಪೌಲ್ ಅವರಿಗೆ ನಾಲ್ಕನೇ ಬಾರಿ ನೋಟಿಸ್ ನೀಡಲಾಗಿತ್ತು. ಸೋಮವಾರ ಬೆಳಿಗ್ಗೆ ವಿಚಾರಣೆಗೆ ಬಂದಿದ್ದ ಅಮ್ರಿತ್ ಪೌಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಸುದೀರ್ಘ ವಿಚಾರಣೆ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ.
    ‘ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿರುವ ಅಮ್ರಿತ್ ಪೌಲ್, ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. 545 ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು’ ಎಂದು ಸಿಐಡಿ‌ ಮೂಲಗಳು ಹೇಳಿವೆ.
    ‘ಆರೋಪಿಗಳ ವಿಚಾರಣೆ ವೇಳೆ ದೊರೆತ ಪುರಾವೆಗಳ ಆಧಾರದಲ್ಲಿ ಅಮ್ರಿತ್ ಪೌಲ್ ಅವರನ್ನು ವಿಚಾರಣೆಗೆ ಕರೆಸಲಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದೂ ತಿಳಿಸಿವೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!!
    Next Article ಪ್ಯಾನ್ ಇಂಡಿಯಾ ಸಿನಿಮಾಗೆ ಕ್ಲ್ಯಾಪ್ ಮಾಡಿದ ಸಂದೇಶ್ ನಾಗರಾಜ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LinwoodGah on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Tracymix on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.