Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್
    ಸುದ್ದಿ

    ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಗ್ಗೇಶ್

    vartha chakraBy vartha chakraJuly 8, 2022Updated:July 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ , ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಲೆಹರ್​​ಸಿಂಗ್ ಹಾಗು ಜೈರಾಮ್​​​ ರಮೇಶ್​ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್​ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.​​ ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಜಯ ಸಾಧಿಸಿದ್ದರು. ನಿರ್ಮಲಾ ಸೀತಾರಾಮನ್ ಅವರಿಗೆ 46 ಮತಗಳು, ಜಗ್ಗೇಶ್​ಗೆ 44 ಮತಗಳು,‌ ಲೆಹರ್ ಸಿಂಗ್​ಗೆ 33 ಮತಗಳು ಸಿಕ್ಕಿತ್ತು.
    ಇನ್ನು ರಾಜ್ಯದ ಇನ್ನೋರ್ವ ಸದಸ್ಯ ಲೆಹರ್ ಸಿಂಗ್ ಕೂಡ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಗಮನ ಸೆಳೆದರು.

    Government Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಂಗ್ಲಿಷ್ ಅನ್ನು ಅರೆಬಿಕ್ ಮಾದರಿಯಲ್ಲಿ ಬಲದಿಂದ ಬರೆಯುವುದರಲ್ಲೂ ನಿಸ್ಸೀಮರು ಮಂಗಳೂರು ಕಮಿಷನರ್..!
    Next Article ದೈವದ ಮೊರೆ ಹೋದ ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RandallcEf on EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    • EdwardNor on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • 28zo8 on ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe