Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ
    ಸುದ್ದಿ

    ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನೆಲ್ಯಾಡಿ : ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜು.8ರಂದು ಪತ್ತೆಯಾಗಿದೆ.

    ಸಕಲೇಶಪುರ ವಲಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದೆ. ಆನೆ ಮರಿಗೆ ಸುಮಾರು 5 ತಿಂಗಳು ಆಗಿರಬಹುದೆಂದು ಹೇಳಲಾಗಿದೆ. ತಾಯಿ ಆನೆಯೊಂದಿಗೆ ಮರಿ ಆನೆ ಆಹಾರ ಹುಡುಕುತ್ತಾ ಬರುವ ವೇಳೆ ಗುಡ್ಡದಿಂದ ಜಾರಿ ಬಿದ್ದಿರಬಹುದು ಅಥವ ಹೊಳೆ ದಾಟುವಾಗ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಾರನಹಳ್ಳಿ ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್, ಉಪ್ಪಿನಂಗಡಿ ಅರಣ್ಯ ವಲಯ ವ್ಯಾಪ್ತಿಯ ಶಿರಾಡಿ ಅರಣ್ಯಾಧಿಕಾರಿ ಧೀರಜ್, ಅರಣ್ಯ ರಕ್ಷಕ ಸುನಿಲ್‌ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Verbattle
    Verbattle
    Verbattle
    mangalore
    Share. Facebook Twitter Pinterest LinkedIn Tumblr Email WhatsApp
    Previous Articleನಿತ್ಯಾನಂದನನ್ನು ಮದುವೆಯಾಗುವೆ ಎಂದ ಖ್ಯಾತ ನಟಿ…!!
    Next Article ಚರಂಡಿ ಬಂದ್ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ-ಸಂಸದ ನಳಿನ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Omacjm on ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    • Nysomt on ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    • LinwoodGah on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.