Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೊಂದು ನೇಮಕಾತಿ ಕರ್ಮಕಾಂಡ..?
    ಸುದ್ದಿ

    ಮತ್ತೊಂದು ನೇಮಕಾತಿ ಕರ್ಮಕಾಂಡ..?

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Law and Order ADGP Kamal Pant held a press meet at SP office in Davangere on Wednesday (05-09-18), Photo By : Anup R. Thippeswamy.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.9-ಪಿಎಸ್‌ ಐ ಅಕ್ರಮ ನೇಮಕಾತಿ ಹಗರಣದ ಬೆನ್ನಲ್ಲೇ ಇಲಾಖೆಯ ‌ಕ್ರೈಮ್ ಆಫೀಸರ್ ಹುದ್ದೆಗಳಿಗೆ ಒಂದೇ ಕಾಲೇಜಿನ 103 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕ್ರೈಮ್ ಆಫೀಸರ್ ವಿಭಾಗದಲ್ಲಿ ಖಾಲಿ ಇದ್ದ ಒಟ್ಟು 209 ಹುದ್ದೆಗಳ ಪೈಕಿ 103 ಹುದ್ದೆಗಳಿಗೆ ಒಂದೇ ಕಾಲೇಜಿಗೆ ಸೇರಿದವರೇ ಆಯ್ಕೆಯಾಗಿರುವುದು ಭ್ರಷ್ಟಾಚಾರ ನಡೆದಿರುವ ಸಂಶಯಕ್ಕೆ ಕಾರಣವಾಗಿದೆ.
    ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಪೊಲೀಸ್ ನೇಮಕಾತಿ ಪ್ರಾಧಿಕಾರದ
    ಅಧ್ಯಕ್ಷರಾಗಿ ಪ್ರಾಧಿಕಾರದಿಂದ ವರ್ಗಾವಣೆ ಆಗುವ ಮುನ್ನ ನಡೆದಿದ್ದ ನೇಮಕಾತಿಯ ಆಯ್ಕೆಪಟ್ಟಿಯು ಬಿಡುಗಡೆಗೊಂಡ ಬೆನ್ನಲ್ಲೇ ಇದೀಗ ಒಂದೇ ಕಾಲೇಜಿನ 103 ಮಂದಿ ಆಯ್ಕೆಯಾಗಿರುವುದು ಮುನ್ನೆಲೆಗೆ ಬಂದಿದೆ.
    ಆಯ್ಕೆಯಾಗಿರುವ 103 ಮಂದಿ ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ವಿಜ್ಞಾನ ಕಾಲೇಜಿನ ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ವಿಭಾಗದ ಬಿಎಸ್ ಸಿ ಮತ್ತು ಬಿಎ ವಿದ್ಯಾರ್ಥಿಗಳಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
    ಅಲ್ಲದೆ ಆಯ್ಕೆಪಟ್ಟಿ ಹೊರಬಿದ್ದ ಬೆನ್ನಲ್ಲೇ ಈ ಸಂಗತಿ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ಅಭಿನಂದನೆಗಳು ವ್ಯಕ್ತವಾಗಿವೆ
    ಇದೊಂದು ಹೆಮ್ಮೆ ಸಂಗತಿ. ಕೆಎಸ್ ಸಿಡಿ ಮತ್ತು ಕೆಎಸಿಡಿಯ ಒಟ್ಟು 103 ವಿದ್ಯಾರ್ಥಿಗಳು ಸೀನ್ ಆಫ್ ಕ್ರೈಮ್ ಅಫೀಸರ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಕೆಸಿಡಿ ಇತಿಹಾಸಕ್ಕೆ ಸೇರ್ಪಡೆಯಾಗಿದೆ. ನಿವೃತ್ತ ಮತ್ತು ಹಾಲಿ ಬೋಧಕ ವೃಂದವು ಸಾಧಕರನ್ನು ಅಭಿನಂದಿಸಿದೆ,’ ಎಂಬ ಬರಹವು ವಾಟ್ಸಾಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ.
    2021ರಲ್ಲಿ ಕ್ರೈಮ್ ಆಫೀಸರ್ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಸಿಐಡಿ ಪೊಲೀಸರು ಅಮೃತ್ ಪೌಲ್ ಅವರನ್ನು ಬಂಧನಕ್ಕೊಳಪಡಿಸಿ ಅಮಾನತುಗೊಳಿಸಿರುವ ಬೆನ್ನಲ್ಲೇ 2022ರ ಜುಲೈ 2ರಂದು ಬಿಡುಗಡೆಗೊಂಡಿತ್ತು.
    ಅಮೃತ್ ಪೌಲ್ ಅವರು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಇಡೀ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಯುತ್ತಿದ್ದರಿಂದಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ ಎನ್ನಲಾಗಿದೆ. ನೇಮಕಾತಿ ಪ್ರಾಧಿಕಾರದ ಪ್ರಸ್ತುತ ಅಧ್ಯಕ್ಷರಾದ ಡಿಜಿಪಿ ಕಮಲ್ ಪಂತ್ ಅವರ ಸಹಿಯೊಂದಿಗೆ ತಾತ್ಕಾಲಿಕ ಆಯ್ಕೆಪಟ್ಟಿಯು ಬಿಡುಗಡೆಯಾಗಿತ್ತು.

    Verbattle
    Verbattle
    Verbattle
    #cybercrime crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮುನೀಶ್ ಮೌದ್ಗೀಲ್ ಗೆ ಬೆದರಿಕೆ..!
    Next Article ಪೌಲ್ ಗೆ Polygraph test..?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Glennhof on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Rbctyt on ಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.