Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿರಿಯ ನಟ, ಉದ್ಯಮಿ ಮೇಲೆ ಶೂಟೌಟ್!
    ಸುದ್ದಿ

    ಹಿರಿಯ ನಟ, ಉದ್ಯಮಿ ಮೇಲೆ ಶೂಟೌಟ್!

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉದ್ಯಮಿ, ಚಲನಚಿತ್ರ ನಟ ಹಾಗು ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಶಿವರಂಜನ್ ಬೋಳನ್ನವರ ಅವರ ಮೇಲೆ ಶೂಟೌಟ್ ನಡೆದಿದ್ದು ಅದೃಷ್ಪವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ರಾತ್ರಿ 7.45 ರಿಂದ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪಟ್ಟಣದ ಹಳೆಯ ಹನುಮಂತ ದೇವಸ್ಥಾನ ಹತ್ತಿರದ ಅವರ ಮನೆ ಎದುರು ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಆದರೆ ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಲ್ಲಿ ನಟ ಪಾರಾಗಿದ್ದಾರೆ
    ಅವರು ಅಮೃತಸಿಂಧು, ರಾಜಾರಾಣಿ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಅಮೃತಸಿಂಧು ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದರು. 20 ವರ್ಷಗಳ ಹಿಂದೆ ಈ ಚಿತ್ರವನ್ನು ಶಿವರಂಜನ್ ಅವರ ತಂದೆಯೇ ನಿರ್ಮಿಸಿದ್ದರು.
    ಆಸ್ತಿ ವಿವಾದದ ಕಾರಣ ಉಂಟಾದ ಹಲವು ವರ್ಷಗಳ ಹಿಂದಿನ ದ್ವೇಷವೇ ನನ್ನ ಮೇಲೆ ಗುಂಡಿನ ದಾಳಿ ನಡೆಯಲು ಕಾರಣ. ನನ್ನ ಸಹೋದರನ ಕುಮ್ಮಕ್ಕಿನಿಂದ ದೂರದ ಸಂಬಂಧಿಯೇ ಈ ಕೃತ್ಯ ಎಸಗಿದ್ದಾನೆ’ ಎಂದು ಉದ್ಯಮಿ, ಚಲನಚಿತ್ರ ನಟ ಶಿವರಂಜನ್ ಬೋಳನ್ನವರ ತಿಳಿಸಿದರು. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ , ಬೈಲಹೊಂಗಲ ಡಿಎಸ್ಪಿ, ಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ.‌

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಭಲೇ ಬೈಕ್ ಕಳ್ಳರಿವರು..!!
    Next Article IPS ಸಂಜೀವ್ ಭಟ್ ಸೆರೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_pfsr on ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    • Glennhof on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Glxhpa on ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.