Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IPS ಸಂಜೀವ್ ಭಟ್ ಸೆರೆ
    ಸುದ್ದಿ

    IPS ಸಂಜೀವ್ ಭಟ್ ಸೆರೆ

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಹಮದಾಬಾದ್(ಗುಜರಾತ್),ಜು.13- ಕಳೆದ 2002ರ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಸುಳ್ಳು ಸಾಕ್ಷ್ಯ ಸೃಷ್ಟಿಸಿ ಸಿಲುಕಿಸಲು ಸಂಚು ರೂಪಿಸಿದ ಪ್ರಕರಣದ ಸಂಬಂಧ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ವರ್ಗಾವಣೆ ವಾರಂಟ್ ಮೂಲಕ ಬಂಧಿಸಿದೆ.
    ನಾವು ಸಂಜೀವ್ ಭಟ್ ಅವರನ್ನು ವರ್ಗಾವಣೆ ವಾರಂಟ್‌ ಆಧಾರದ ಮೇಲೆ ಪಾಲನ್‌ಪುರ ಜೈಲಿನಿಂದ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಬಳಿಕ‌ ಬಂಧಿಸಲಾಗಿದೆ ಎಂದು ನಗರ ಕ್ರೈಂ ಬ್ರಾಂಚ್‌ನ ಉಪ ಪೊಲೀಸ್ ಆಯುಕ್ತ ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.
    ಕಳೆದ ತಿಂಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಅವರನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಅವರು ಜೈಲಿನಲ್ಲಿದ್ದಾರೆ.
    ಕಳೆದ 2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಭಟ್, ಶ್ರೀಕುಮಾರ್ ಮತ್ತು ಸೆಟಲ್ವಾಡ್ ಅವರ ಪಾತ್ರಗಳ ಕುರಿತು ತನಿಖೆ ನಡೆಸಲು ಕಳೆದ ತಿಂಗಳು ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚಿಸಿತ್ತು. ಈ ತಂಡದಲ್ಲಿ ಮಾಂಡ್ಲಿಕ್ ಕೂಡ ಸದಸ್ಯರಾಗಿದ್ದಾರೆ.
    ಸೆಟಲ್ವಾಡ್, ಶ್ರೀಕುಮಾರ್ ಮತ್ತು ಭಟ್ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 468, 471(ನಕಲಿ), 194 (ಮರಣದಂಡನೆಯ ಅಪರಾಧವನ್ನು ಪಡೆಯುವ ಉದ್ದೇಶದಿಂದ ಸುಳ್ಳು ಪುರಾವೆಗಳನ್ನು ನೀಡುವುದು ಅಥವ ನಿರ್ಮಿಸುವುದು), 211 (ಗಾಯ ಉಂಟುಮಾಡುವ ಕ್ರಿಮಿನಲ್ ಪ್ರಕ್ರಿಯೆಗಳನ್ನು ಸ್ಥಾಪಿಸುವುದು), 218 (ಸಾರ್ವಜನಿಕ ಸೇವಕ ತಪ್ಪು ದಾಖಲೆಯನ್ನು ರಚಿಸುವುದು ಮತ್ತು 120 (ಬಿ) (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ​ ದಾಖಲಾಗಿದೆ.2002ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಅನ್ನು ಸುಪ್ರೀಂಕೋರ್ಟ್ ಜೂನ್​ 24 ರಂದು ಎತ್ತಿ ಹಿಡಿದಿದ್ದು, ಈ ಬೆನ್ನಲ್ಲೇ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.

    Verbattle
    Verbattle
    Verbattle
    ips officer national news sanjeev bhatt arrest
    Share. Facebook Twitter Pinterest LinkedIn Tumblr Email WhatsApp
    Previous Articleಹಿರಿಯ ನಟ, ಉದ್ಯಮಿ ಮೇಲೆ ಶೂಟೌಟ್!
    Next Article ಸಿನೆಮಾ ರೀತಿಯಲ್ಲಿ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ…!!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!
    • JoshuaAborn on ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    • Ixczqo on ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.