Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳಾದ ವೈಯನಾಡಿನಲ್ಲಿ ಜೋರು ಮಳೆ : ಕಬಿನಿ ಜಲಾಶಯ ಭರ್ತಿ
    ಸುದ್ದಿ

    ಕೇರಳಾದ ವೈಯನಾಡಿನಲ್ಲಿ ಜೋರು ಮಳೆ : ಕಬಿನಿ ಜಲಾಶಯ ಭರ್ತಿ

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಮೈಸೂರು ಜಿಲ್ಲೆ ನಂಜನಗೂಡಿನ ಕಪಿಲಾ ನದಿಗೆ ಕಬಿನಿ ಜಲಾಶಯದಿಂದ 38000 ಕ್ಯೂಸೆಕ್ಸ್ ನೀರು ಹೊರಕ್ಕೆ ಬಿಟ್ಟ ಹಿನ್ನೆಲೆ ಪ್ರವಾಹ ಭೀತಿ ಎದುರಾಗಿದೆ. ಕೇರಳಾದ ವೈಯನಾಡಿನಲ್ಲಿ ಜೋರು ಮಳೆಯಿಂದ ಕಬಿನಿ ಜಲಾಶಯ ಭರ್ತಿಯಾಗಿದ್ದು, ಈ ಹಿನ್ನಲೆ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.
    ಕಪಿಲಾ ನದಿ ಪಾತ್ರದಲ್ಲಿ ಹೆಚ್ಚಿದ ಪ್ರವಾಹ ಭೀತಿ ಎದುರಾಗಿದೆ‌ .ನದಿಯತ್ತ ತೆರಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡುಗಡೆ ಮಾಡಿರುವ ಹಿನ್ನೆಲೆ ನಂಜುಂಡೇಶ್ವರನ ಭಕ್ತರು, ಸಾರ್ವಜನಿಕರ ನದಿ ಪ್ರವೇಶ ಬಂದ್ ಮಾಡಲಾಗಿದೆ. ನದಿಗೆ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ನಂಜನಗೂಡಿನಲ್ಲಿ ಕಪಿಲಾ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿ, ಬ್ಯಾರಿಕೇಡ್ ಅಳವಡಿಸಿ, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಏರ್ಪಡಿಸಲಾಗಿದೆ. ಸ್ನಾನಘಟ್ಟ, ಮುಡಿಕಟ್ಟೆ, ಮಂಟಪಗಳು ಭಾಗಶಃ ಮುಳುಗಡೆಯಾಗಿದ್ದು, ಕಪಿಲೆಗೆ ತೆರಳುವ ದಾರಿಗಳನ್ನೆಲ್ಲಾ ಬಂದ್ ಮಾಡಿರುವ ದೇವಸ್ಥಾನದ ಆಡಳಿತ ಮಂಡಳಿ ಸೂಕ್ತ ಬಂದೋಬಸ್ತ್ ಒದಗಿಸಿದೆ‌.

    Verbattle
    Verbattle
    Verbattle
    chamraj nagar kabini reservoir mysore Mysore
    Share. Facebook Twitter Pinterest LinkedIn Tumblr Email WhatsApp
    Previous Articleಸಿನೆಮಾ ರೀತಿಯಲ್ಲಿ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ…!!
    Next Article ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ವ್ಯಕ್ತಿ ಪತ್ತೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • LarryCax on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • LarryCax on The Essence Of Gandhi Jayanthi | Gandhi Jayanthi 2023
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.