Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಂಬಿ ಹರಿಯುತ್ತಿರುವ ಸಪ್ತ ನದಿಗಳು: ಪ್ರವಾಹದ ಆತಂಕದಲ್ಲಿ ಜನರು
    ಸುದ್ದಿ

    ತುಂಬಿ ಹರಿಯುತ್ತಿರುವ ಸಪ್ತ ನದಿಗಳು: ಪ್ರವಾಹದ ಆತಂಕದಲ್ಲಿ ಜನರು

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.
    ಜಿಲ್ಲೆಯ ಸಪ್ತನದಿಗಳ ಒಳ ಹರಿವಿನಲ್ಲಿ ದಿನೇ ದಿನೇ ಹೆಚ್ಚಳ ಕಂಡುಬರುತ್ತಿದೆ. ಕೃಷ್ಣಾ ನದಿ ಒಳ ಹರಿವು ಪ್ರಮಾಣ ಒಂದು ಲಕ್ಷ ಕ್ಯೂಸೆಕ್ ದಾಟಿದೆ. ಕೃಷ್ಣಾ ನದಿಗೆ ನೀರು ಹೆಚ್ಚಾದ ಹಿನ್ನಲೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿ ತಟದಲ್ಲಿರುವ ದತ್ತ ದೇವಸ್ಥಾನ ಮುಳುಗಡೆಯಾಗಿದೆ. ಒಟ್ಟು ಕೃಷ್ಣಾ ನದಿಗೆ 1 ಲಕ್ಷ 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
    ಜೊತೆಗೆ ವೇದಗಂಗಾ, ದೂಧಗಂಗಾ ನದಿಯಿಂದ 22 ಸಾವಿರ ಕ್ಯೂಸೆಕ್ ನೀರು ಬಂದಿದೆ. ಇನ್ನು ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ ಒಟ್ಟು 8 ಕೆಳ ಹಂತದ ಸೇತುವೆಗಳು ಜಲಾವೃತ್ತಗೊಂಡಿವೆ.
    ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ,
    ಅಕ್ಕೋಳ-ಸಿದ್ನಾಳ, ಜತ್ರಾಟ-ಭಿವಶಿ, ಮಮದಾಪುರ-ಹುನ್ನರಗಿ, ಕುನ್ನೂರ-ಬಾರವಾಡ ಗ್ರಾಮಗಳ ಸೇತುವೆಗಳು ಜಲಾವೃತ್ತಗೊಂಡಿವೆ. ಸೇತುವೆಗಳ ಜಲಾವೃತ್ತದಿಂದ ಜನ ಸಂಚಾರ ಅಸ್ತವ್ಯಸ್ತವಾಗಿದೆ. ನದಿ ಪಾತ್ರದ ಜನರಲ್ಲಿ ಪ್ರವಾಹದ ಆತಂಕ ಮನೆಮಾಡಿದೆ.

    belgaum
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೇಜಿಸ್ಟಾರ್ ಪುತ್ರನಿಗೆ ಕಂಕಣ ಭಾಗ್ಯ: ಆಗಸ್ಟ್ ತಿಂಗಳಲ್ಲಿ ಮನೋರಂಜನ್ ಮದ್ವೆ!
    Next Article ಸಚಿವರಿಗೆ ಘೇರಾವ್ ಹಾಕಿದ ಎಪಿಪಿ ಕಾರ್ಯಕರ್ತರು
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ic66p on ನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    • 5bqna on ಸಿದ್ದರಾಮಯ್ಯ A1ಆರೋಪಿ.
    • s0kly on ರಾಜಕೀಯ ನಿವೃತ್ತಿ ಘೋಷಿಸಿದ ರಮೇಶ್ ಕುಮಾರ್ | Ramesh Kumar
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe