Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳರ ಕುಟುಂಬ..!
    ಸುದ್ದಿ

    ಕಳ್ಳರ ಕುಟುಂಬ..!

    vartha chakraBy vartha chakraJuly 14, 2022Updated:July 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.14-ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಪತಿ, ಪತ್ನಿ‌, ಅತ್ತೆ ಹಾಗು ಕಳವು‌ ಮಾಲು‌ ಖರೀದಿಸುತ್ತಿದ್ದ‌ ಇಬ್ಬರು ಸೇರಿ ಐವರ ಗ್ಯಾಂಗ್ ನ್ನು ಬಂಧಿಸುವಲ್ಲಿ‌ ಸಂಪಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಕೆ.ಜಿ ಹಳ್ಳಿಯ ಬಾಗಲೂರು ಲೇಔಟ್ ಜಾನ್ ಪ್ರವೀಣ್ ಅಲಿಯಾಸ್ ಮೂಗು ಮಚ್ಚೆ(32) ಹಾಗು ಆತನ ಪತ್ನಿ ಆನಂದಿ(19) ಅತ್ತೆ ಧನಲಕ್ಷ್ಮಿ ಅಲಿಯಾಸ್ ಧನ (36) ಹಾಗು ಕಳವು ಮಾಲುಗಳನ್ನು ಖರೀದಿಸುತ್ತಿದ್ದ ಪಿಳ್ಳಣ್ಣ ಗಾರ್ಡನ್ ನ‌ ಭವರ್ ಲಾಲ್ (48) ಹಾಗು ಚೇತನ್ ಚೌಧರಿ(29)ಬಂಧಿತ ಗ್ಯಾಂಗ್ ನ ಆರೋಪಿಗಳಾಗಿದ್ದಾರೆ.
    ಬಂಧಿತರಿಂದ 17.35 ಲಕ್ಷ ಮೌಲ್ಯದ ಚಿನ್ನ ಹಾಗು ಬೆಳ್ಳಿಯ ಒಡವೆಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಎ. ಶೆಟ್ಟಿ ತಿಳಿಸಿದ್ದಾರೆ.
    ಕಳೆದ ಮೇ.5 ರಂದು ಸಂಪಿಗೆಹಳ್ಳಿಯ ಮನೆಯ ಮುಂಭಾಗಿಲಿಗೆ ಬೀಗ ಹಾಕಿ ಸೆಖೆಯ ಕಾರಣದಿಂದ ರಾತ್ರಿ 8ರ ವೇಳೆ ಕುಟುಂಬದ ಜೊತೆಗೆ ವ್ಯಕ್ತಿಯೊಬ್ಬರು ಮನೆಯ ಮಹಡಿಯ ಮೇಲೆ ಹೋಗಿ ಮಲಗಿದ್ದರು.
    ಮುಂಜಾನೆ ಎದ್ದು ಕೆಳಗೆ ಬಂದು ನೋಡಿದಾಗ ಮನೆಗೆ ನುಗ್ಗಿ ಹಣ, ಚಿನ್ನ, ಬೆಳ್ಳಿ ಆಭರಣಗಳು, ಆರ್‍ಸಿ ಬುಕ್ ಡಿಎಲ್, ಮೊಬೈಲ್ ಇದ್ದ ಬ್ಯಾಗ್ ಕಳವು ಮಾಡಲಾಗಿತ್ತು.
    ಈ ಸಂಬಂಧ ದೂರು ಆಧರಿಸಿ ಪ್ರಕರಣ ದಾಖಲಿಸಿ ಪತ್ತೆ ಮಾಡಲು ವಿಶೇಷ ತಂಡ ಆರೋಪಿ ಜಾನ್ ಪ್ರವೀಣ್‍ ಹಾಗು ಆತನಿಗೆ ಕಳವು ಮಾಡಲು ಪ್ರೋತ್ಸಾಹಿಸಿದ ಕಳವು ಮಾಲು ಎಂದು ಗೊತ್ತಿದ್ದರು ಸಹ ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಖರೀದಿಸುತ್ತಿದ್ದ ಇನ್ನಿಬ್ಬರನ್ನು ಬಂಧಿಸಲಾಗಿದೆ ‌ಎಂದರು.
    ಸಂಪಿಗೆಹಳ್ಳಿ ಉಪ ವಿಭಾಗದ ಎಸಿಪಿ ರಂಗಪ್ಪ ಪೊಲೀಸ್ ಇನ್ಸ್‍ಪೆಕ್ಟರ್ ಶ್ರೀ ಕೆ.ಟಿ. ನಾಗರಾಜು ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ ಉತ್ತಮ ಕೆಲಸ ಮಾಡಿದೆ ಎಂದು ಹೇಳಿದರು.

    Verbattle
    Verbattle
    Verbattle
    crime ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Article11 ಮದುವೆಯಾದ ಧೀರ : ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ!!
    Next Article ನೀರಿನ ಹೊಂಡಕ್ಕೆ ಬಿದ್ದ ಮಗು ಇನ್ನಿಲ್ಲ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wyllqd on ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    • LeonardReawn on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • LinwoodGah on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.