Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಪಕ್ಷ ವಿನಾಶದತ್ತ..!!
    ಸುದ್ದಿ

    ಕಾಂಗ್ರೆಸ್ ಪಕ್ಷ ವಿನಾಶದತ್ತ..!!

    vartha chakraBy vartha chakraJuly 14, 2022Updated:July 14, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಕರೆ ನೀಡಿದ್ದಾರೆ.
    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಕೇವಲ ರಬ್ಬರ್ ಸ್ಟಾಂಪ್ ಆಗಿದ್ದಾರೆ,ಸಿದ್ದರಾಮಯ್ಯರನ್ನು ಕಂಡರೆ ಕಾಂಗ್ರೆಸ್ ಬೆಚ್ಚಿಬೀಳುತ್ತಿದೆ. ಅವರನ್ನು ವಿರೋಧಿಸಿದರೆ ನಮ್ಮ ಭವಿಷ್ಯ ಏನಾದೀತು ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿದೆ ಎಂದು ಹೇಳಿದರು
    ಸಿದ್ದರಾಮಯ್ಯರದು ದೇವರಾಜ ಅರಸರನ್ನು ಮೀರಿಸಿದ ನಾಯಕತ್ವ ಎಂದು ಡಾ. ಪರಮೇಶ್ವರ್ ಹೇಳಿದ್ದಾರೆ. ಇದು ಬಿಸಿಹಾಲು ಕುಡಿದು ಮೂತಿ ಸುಟ್ಟುಕೊಂಡ ಬೀರಬಲ್ಲನ ಬೆಕ್ಕಿನ ಕಥೆಯಂತಿದೆ ಎಂದು ವಿಶ್ಲೇಷಿಸಿದರು.
    ಡಾ. ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ಮೂತಿ ಸುಟ್ಟ ಬೆಕ್ಕಿನಂತೆ ಸಿದ್ದರಾಮಯ್ಯರ ಓಲೈಕೆ ಮಾಡುತ್ತಿದ್ದಾರೆ,ಒಂದೆಡೆ ಸಿದ್ದರಾಮೋತ್ಸವ, ಇನ್ನೊಂದೆಡೆ ಶಿವಕುಮಾರೋತ್ಸವ ಹೀಗೆ ಅನೇಕ ಉತ್ಸವಗಳನ್ನು ನಡೆಸಲು ಕಾಂಗ್ರೆಸ್ ಮುಂದಾಗಿದೆ. ಅವರೇನು ಮಾಡಿದರೂ ಅದು ಪಕ್ಷದ ಆಂತರಿಕ ವಿಚಾರ. ಆದರೂ ಒಂದು ರಾಜಕೀಯ ಪಕ್ಷವಾಗಿ ಜನರಿಗೆ ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದರು.
    ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಉಳಿಯಲು ಬಯಸುತ್ತಿದೆ ಎಂದರೆ ಕಾಂಗ್ರೆಸ್ ಸ್ಥಿತಿ ಎಷ್ಟು ಚಿಂತಾಜಕವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಗೆ ಶರಣಾಗಿದೆ. ಹೈಕಮಾಂಡ್ ಸಂಪೂರ್ಣ ಕುಸಿದಿರುವುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಹೇಳಿದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೋಡುತ್ತಿದ್ದಂತೆ ಸಮುದ್ರ ಪಾಲಾದ ರಸ್ತೆ….!!!
    Next Article ಕೋಟದ ಹಿರಿಯ ಪವರ್ ಲಿಫ್ಟರ್ ಜಿವಿ ಅಶೋಕ್ ಅವರಿಗೆ 4 ಚಿನ್ನ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_goKr on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.