ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಪತ್ನಿ ಇವಾನಾ ಟ್ರಂಪ್ ಗುರುವಾರ ನಿಧನರಾಗಿದ್ದಾರೆ.
ಇವಾನಾ, 73, ಮ್ಯಾನ್‌ಹ್ಯಾಟನ್‌ನ 10 E. 64th Stನಲ್ಲಿರುವ ತನ್ನ ಮನೆಯಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 12:40 ಕ್ಕೆ ಶವವಾಗಿ ಪತ್ತೆಯಾಗಿದ್ದಾರೆಂದು , ದಿ ನ್ಯೂಯಾರ್ಕ್ ಪೋಸ್ಟ್ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಮೂಲಗಳ ಪ್ರಕಾರ, ಅವರು ಹೃದಯ ಸ್ತಂಭನಕ್ಕೆ ಒಳಗಾಗಿ ವೈದ್ಯಾಧಿಕಾರಿಗಳು ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.
ಇವಾನಾ ಟ್ರಂಪ್ ಗೆ ಡೊನಾಲ್ಡ್ ಜೂನಿಯರ್, ಇವಾಂಕಾ ಮತ್ತು ಎರಿಕ್ ಟ್ರಂಪ್ ಎಂಬ ಮೂರು ಮಕ್ಕಳಿದ್ದಾರೆ
ಡೊನಾಲ್ಡ್ ಟ್ರಂಪ್ ಮಾಜಿ ಪತ್ನಿ ಇವಾನಾ ಟ್ರಂಪ್ ನಿಧನ
Previous Articleಅಂಡಾಣು ಸಂಗ್ರಹ, ಮಾರಾಟ ಜಾಲ ಪತ್ತೆ: 4 ಆಸ್ಪತ್ರೆ ಬಂದ್
Next Article ನಟ-ನಿರ್ಮಾಪಕ ಪ್ರತಾಪ್ ಪೋತೆನ್ ನಿಧನ