Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿತ್ರನಟ ಪೃಥ್ವಿ ಅಂಬಾರ್ ಗೆ ಮಾತೃವಿಯೋಗ
    ಸುದ್ದಿ

    ಚಿತ್ರನಟ ಪೃಥ್ವಿ ಅಂಬಾರ್ ಗೆ ಮಾತೃವಿಯೋಗ

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿತ್ರನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತಾ ವೀರಪ್ಪ ಅಂಬಾರ್ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ಧಾರೆ. ಜುಲೈ 15ರಂದು ಮಂಗಳೂರಿನಲ್ಲಿ ಅವರು ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಮಸ್ಯೆ ಇಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರ ಪುತ್ರ ನಟ ಪೃಥ್ವಿ ಅಂಬರ್‌ ಕನ್ನಡ, ತುಳು ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಮೂಲಕ ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ.

    mangalore udupi ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚೆಸ್ ಒಲಿಂಪಿಯಾಡ್: ಟೀಸರ್ ವಿಡಿಯೋ ಬಿಡುಗಡೆ ಮಾಡಿದ ರಜನಿಕಾಂತ್
    Next Article ಫಲ್ಗುಣಿ ನದಿಯೊಡಲಲ್ಲಿ ತ್ಯಾಜ್ಯ ರಾಶಿ; ಪರಿಸರ ಪ್ರೇಮಿಗಳಿಂದ 10 ಲೋಡ್ ಕಸ ಸಂಗ್ರಹ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Chriswot on Modi ಯನ್ನು ಟೀಕಿಸಿದ ಈ George Soros ಯಾರು?
    • h4bv7 on ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe