Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಪತರು‌ನಾಡಿಗೆ ಮತ್ತೆ ವಕ್ಕರಿಸಿದ ಕೊರೋನಾ ಮಹಾಮಾರಿ
    ಸುದ್ದಿ

    ಕಲ್ಪತರು‌ನಾಡಿಗೆ ಮತ್ತೆ ವಕ್ಕರಿಸಿದ ಕೊರೋನಾ ಮಹಾಮಾರಿ

    vartha chakraBy vartha chakraJuly 16, 2022Updated:July 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಮತ್ತೇ ನಿಧಾನ ಗತಿಯಲ್ಲಿ ಏರಿಕೆಯಾಗುತ್ತಿದೆ. ಇಷ್ಟು ದಿನ ಶೂನ್ಯವಾಗಿದ್ದ ಸೋಂಕಿತರ ಸಂಖ್ಯೆ ಈಗ ದಿಢೀರ್ ಏರಿಕೆ ಕಂಡಿದೆ. ತುಮಕೂರು ನಗರದಲ್ಲಿ ಅತಿಹೆಚ್ಚು ಪ್ರಕರಣ ಪತ್ತೆಯಾಗಿದ್ದು ಮತ್ತಷ್ಟು ಆತಂಕ ಹೆಚ್ಚಿದೆ.

    ಜಿಲ್ಲೆಯಲ್ಲಿ ಕಳೆದ ಎರಡ್ಮೂರು ತಿಂಗಳಿಂದ ಶೂನ್ಯಕ್ಕೆ ತಲುಪಿದ್ದ ಮಹಾಮಾರಿ ಕೊರೋನಾ ಮತ್ತೆ ವಕ್ಕರಿಸಿದೆ. ನಿಧಾನ ಗತಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರನ್ನು ಚಿಂತೇಗೀಡು ಮಾಡಿದೆ. ಕಳೆದ ಒಂದು ವಾರದಿಂದ ಕ್ರಮೇಣ ಕೋವಿಡ್ ಪ್ರಕರಣ ಏರುಗತಿಯಲ್ಲಿ ಇದೆ. ಇಂದು 8 ಜನರಲ್ಲಿ ಪಾಸಿಟಿವ್ ಕಂಡು ಬಂದಿದೆ. ಕಳೆದ ಮೂರು ತಿಂಗಳಲ್ಲಿ ಅತಿಹೆಚ್ಚು ಸಂಖ್ಯೆ ಇದಾಗಿದೆ. ಅದರ ಜೊತೆಗೆ ಒಟ್ಟು 25 ಸಕ್ರಿಯ ಪ್ರಕರಣಗಳು ಇವೆ. ಅದರಲ್ಲಿ ಒಟ್ಟು18 ಪ್ರಕರಣ ತುಮಕೂರು ನಗರದಾಗಿದ್ದು ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ ಎಂದು ಡಿಎಚ್ಓ ಮಂಜುನಾಥ್ ಡಿ.ಎನ್ ಮಾಹಿತಿ ‌ನೀಡಿದ್ದಾರೆ.
    ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತಿದ್ದು, ಜ್ವರ, ನೆಗಡಿ, ಕೆಮ್ಮುನಿಂದ ನರಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಪರಿಣಾಮ ಜಿಲ್ಲಾ ಆಸ್ಪತ್ರೆ ರೋಗಿಗಳಿಂದ ತುಂಬಿ ತುಳುಕುತ್ತಿದೆ. ಈ ರೋಗಿಗಳಲ್ಲೇ ಹೆಚ್ಚಾಗಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಸಮಾಧಾನಕರ ಸಂಗತಿ ಎಂದರೆ ಸೋಂಕಿತರಲ್ಲಿ ಯಾರಿಗೂ ಗಂಭೀರ ಸ್ವಭಾವ ಕಂಡು ಬಂದಿಲ್ಲ. ಎಲ್ಲರೂ ಕೂಡ ಹೋಂ ಐಸುಲೇಷನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಆದಾಗ್ಯೂ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಕೋವಿಡ್ 20 ಹಾಸಿಗೆಗಳ ಕೋವಿಡ್ ಐಸಿಯು ಮೀಸಲಿಡಲಾಗಿದೆ. 6 ಸಾವಿರ ಲೀಟರನ್ ಲಿಕ್ವಿಡ್ ಆಕ್ಸಿಜನ್ ಟ್ಯಾಂಕ್ ಸೇರಿದಂತೆ ಆಕ್ಸಿಜನ್ ಕೊರತೆ ಬಾರಾದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆ.
    ಈ ನಡುವೆ ಸೋಂಕು ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು , ಎರಡು ಡೋಸ್ ಹಾಕಿಸಿಕೊಂಡು 60 ದಿನ ಕಳೆದಿರುವ 18 ರಿಂದ 59೫೯ ವಯೋಮಾನದ ಎಲ್ಲರಿಗೂ ಲಸಿಕಾ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲಾಗುತ್ತಿದೆ. ಮುಂದಿನ 75 ದಿನಗಳ ಕಾಲ ಬೂಸ್ಟರ್ ಡೋಸ್ ವಿಶೇಷ ಅಭಿಯಾನ ನಡೆಯಲಿದೆ. ಇಷ್ಟು ದಿನ ಸೈಲೆಂಟಾಗಿದ್ದ ಮಹಾಮಾರಿ ಮತ್ತೇ ಸದ್ದು ಮಾಡುತಿದ್ದು ಜಿಲ್ಲೆಯ ಜನರ ನಿದ್ದೆಗೆಡಿಸುತ್ತಿದೆ.

    Verbattle
    Verbattle
    Verbattle
    medical
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಗಂಧದ ಗುಡಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ
    Next Article ಅಸಮರ್ಥ ಗೃಹ ‌ಸಚಿವ..!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • 1win_reSi on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LeonardReawn on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.