Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್..!
    ಸುದ್ದಿ

    ಮಂಡ್ಯ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್..!

    vartha chakraBy vartha chakraJuly 18, 2022Updated:July 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸೈಬರ್ ಖದೀಮರು ಈಗ ಮಂಡ್ಯದ ಜಿಲ್ಲಾಧಿಕಾರಿಗಳ ಜಾಲತಾಣಕ್ಕೂ ಕೈ ಹಾಕಿದ್ದಾರೆ.
    ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಮತ್ತು ಪೇಸ್ಬುಕ್ ಖಾತೆ ತೆಗೆದು ಹಣಕ್ಕಾಗಿ ಸಂದೇಶ ರವಾನಿಸಲಾಗುತ್ತಿದೆ‌.
    ಖದೀಮರ ಕಾಟಕ್ಕೆ ಬೇಸ್ತು ಬಿದ್ದ ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ ಅವರು ಸ್ಟೇಟಸ್ ನಲ್ಲಿ ತಮ್ಮ ಖಾತೆ ನಕಲಿ ಮಾಡಿರುವುದನ್ನ ದೃಢಪಡಿಸಿದ್ದಾರೆ.
    ನಕಲಿ ವಾಟ್ಸಾಪ್ ಮತ್ತು ಫೆಸ್ಬುಕ್ ಖಾತೆ ಗೆ ಡಿಸಿ ಫೋಟೋ ಹಾಕಿ ಡಿಸಿಯಂತೆ ಮೆಸೆಜ್ ಮಾಡಿರುವವರ ವಿರುದ್ಧ ಎಚ್ಚರವಾಗಿರಿ ಎಂದು ತಿಳಿಸಿದ್ದಾರೆ. ಡಿಸಿ ಅವರ ನಕಲಿ ಖಾತೆಯಿಂದ ಅರ್ಜೆಂಟ್ ಹಣ ಬೇಕಿದೆ ಎಂದು ಕೆಲವರಿಗೆ ಸಂದೇಶ ರವಾನಿಸಲಾಗಿದೆ. ವಿಚಾರ ತಿಳಿದ ಜಿಲ್ಲಾಧಿಕಾರಿಗಳಿಂದ ಫೆಕ್ ವಾಟ್ಸಾಪ್ ಬಗ್ಗೆ ಮಾಹಿತಿ ನೀಡಲಾಗಿದೆ. ಯಾರು ಹಣ ನೀಡದಂತೆ ವಾಟ್ಸಾಪ್ ಸ್ಟೆಟಸ್ ನಲ್ಲಿ ಡಿಸಿ ಅಶ್ವಥಿ ಅವರು ಮನವಿ ಮಾಡಿಕೊಂಡಿದ್ದಾರೆ.
    ಈ ಬಗ್ಗೆ ಮಂಡ್ಯದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ

    Verbattle
    Verbattle
    Verbattle
    dc ashwathi Government mandya Mysore
    Share. Facebook Twitter Pinterest LinkedIn Tumblr Email WhatsApp
    Previous Articleಲವ್ ಲಿ ಮುಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಸ್ಟೆಫಿ ಪಟೇಲ್
    Next Article ಮಂಡ್ಯದಲ್ಲಿ ವಿಶಿಷ್ಠ ಹಬ್ಬ ಆಚರಣೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • LarryCax on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.