Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಳಿದಿರುವ ರಾಷ್ಟ್ರ ಧ್ವಜಗಳನ್ನು ಕಾಂಗ್ರೆಸ್ ಪಕ್ಷ ಖರೀದಿಸಲಿದೆ: ನಲ್ಪಾಡ್
    ಸುದ್ದಿ

    ಉಳಿದಿರುವ ರಾಷ್ಟ್ರ ಧ್ವಜಗಳನ್ನು ಕಾಂಗ್ರೆಸ್ ಪಕ್ಷ ಖರೀದಿಸಲಿದೆ: ನಲ್ಪಾಡ್

    vartha chakraBy vartha chakraJuly 19, 2022Updated:July 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಇಲ್ಲಿನ ರಾಷ್ಟ್ರಧ್ವಜ ತಯಾರಕ ಘಟಕಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲ್ಪಾಡ್ ಭೇಟಿ ನೀಡಿದರು.
    ಈ ವೇಳೆ ಮಾತನಾಡಿದ ಅವರು, ಮೋದಿ ಮೇಕ್‌ ಇನ್ ಇಂಡಿಯಾ ಅಂತಾರೆ.
    ಆದ್ರೆ ರಾಷ್ಟ್ರಧ್ವಜ ವಿಚಾರದಲ್ಲಿ ಮೇಕ್ ಇನ್‌ ಚೀನಾ ಅಂತಾರೆ. ಪಾಲಿಸ್ಟರ್ ಧ್ವಜಕ್ಕೆ ಅವಕಾಶ ನೀಡುವ ಮೂಲಕ ಖಾದಿಗೆ ಅಪಮಾನ ಮಾಡಿದ್ದಾರೆ. ಬ್ರಿಟಿಷರನ್ನು ದೇಶದಿಂದ ಓಡಿಸಲು ದೊಡ್ಡ ಅಸ್ತ್ರವಾಗಿದ್ದೆ ಖಾದಿ.
    ಈಗ ಅಂತಹ ಖಾದಿಗೆ ಕೇಂದ್ರ ಸರ್ಕಾರದಿಂದ ದ್ರೋಹವಾಗಿದೆ. ಪಾಲಿಸ್ಟರ್ ಧ್ವಜ ಪರಿಸರ ಸ್ನೇಹಿ ಅಲ್ಲ.
    ನಮ್ಮ ರಾಷ್ಟ್ರಧ್ವಜವನ್ನು ನಮ್ಮ ದೇಶದಲ್ಲಿ ತಯಾರು ಮಾಡದೆ ಇರುವುದು ನಮಗೆ ದೊಡ್ಡ ಅಪಮಾನ.
    ನಮ್ಮ ಸಂಸ್ಕೃತಿ, ಪರಂಪರೆಗೆ ಧಕ್ಕೆ ತಂದರೆ ಸುಮ್ಮನೆ ಇರುವುದಿಲ್ಲ.
    ಪಾಲಿಸ್ಟರ್‌ಗೆ ಅವಕಾಶ ನೀಡಿದ್ದರಿಂದ ಖಾದಿ ಗ್ರಾಮೋದ್ಯೋಗದಲ್ಲಿ ಸಿದ್ಧವಾದ ಧ್ವಜಗಳು ಹಾಗೆ ಉಳಿದಿವೆ‌. ಈ ಧ್ವಜಗಳನ್ನು ನಮ್ಮ ಕಾಂಗ್ರೆಸ್ ಪಕ್ಷ ಖರೀದಿ ಮಾಡಲಿದೆ‌.
    ಅದಕ್ಕಿಂತಲೂ ಮುಖ್ಯವಾಗಿ ಖಾದಿ ಗ್ರಾಮೋದ್ಯೋಗ ಉಳಿಯಬೇಕಿದೆ.
    ಅದಕ್ಕಾಗಿ ಕಾಂಗ್ರೆಸ್ ಸಂಘಟಿತ ಹೋರಾಟ ಮಾಡುತ್ತದೆ. ಯಾವುದೇ ಕಾರಣಕ್ಕೂ ಪಾಲಿಸ್ಟರ್ ಬಟ್ಟೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಶಾಲೆಗೆ ಬಾಂಬ್ ಹಾಕುವುದಾಗಿ ಹೇಳಿದ್ದು ಯಾರು ಗೊತ್ತಾ…?
    Next Article ಸರ್ಕಾರಿ ಕಛೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ನಿಯಮ ಬಾಹಿರ ಅಲ್ಲ: ರವಿಕೃಷ್ಣ ರೆಡ್ಡಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Ziwfkc on ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    • LinwoodGah on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.