Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳ ಬಂದ ನೂತನ ಕುಲಪತಿ
    ಸುದ್ದಿ

    ವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳ ಬಂದ ನೂತನ ಕುಲಪತಿ

    vartha chakraBy vartha chakraJuly 21, 2022Updated:July 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ತುಮಕೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಪ್ರೊ.ವೆಂಕಟೇಶ್ವರಲುರನ್ನ ನೇಮಕವಾಗಿದ್ದಾರೆ. ರಾಜ್ಯಪಾಲರ ಆದೇಶ ಹಿನ್ನೆಲೆ ಇಂದು ನೂತನ ಕುಲಪತಿಗಳು ಅಧಿಕಾರ ಸ್ವೀಕರಿಸಿದರು. ತುಮಕೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳಾಗಿ ಪ್ರೊ.ವೆಂಕಟೇಶ್ವರಲು ನೇಮಕವಾಗಿದ್ದಾರೆ. ಇಂದು ಪ್ರಭಾರ ಕುಲಪತಿ ಕೇಶವರಿಂದ ಅಧಿಕಾರ ಸ್ವೀಕರಿಸಿದ ನೂತನ ಕುಲಪತಿಗಳು, ವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳಗೆ ಬರುವ ಮೂಲಕ ಕುಲಪತಿ ಕುರ್ಚಿ ಅಲಂಕರಿಸಿದರು.
    ಕುವೆಂಪು ವಿಶ್ವವಿದ್ಯಾಲಯದ ಪ್ರಾಣಿಶಾಸ್ತç ವಿಭಾಗದಲ್ಲಿ ಪ್ರಾಧ್ಯಪಕರಾಗಿದ್ದ, ವೆಂಕಟೇಶ್ವರಲು ಐದನೇ ಕುಲಪತಿಯಾಗಿ ತುಮಕೂರು ವಿವಿಗೆ ನೇಮಕಗೊಂಡಿದ್ದಾರೆ. ಅಪಾರ ಸಿಬ್ಬಂದಿ ವರ್ಗ, ಪ್ರಾಧ್ಯಪಕ ವರ್ಗ ಅವರಿಗೆ ಹೂವಿನ ಗುಚ್ಚ ನೀಡಿ ಆತ್ಮೀಯತೆಯಿಂದ ಬರಮಾಡಿಕೊಂಡಿತು
    ನೂತನ ಕುಲಪತಿಗಳ ಮುಂದೆ ನೆನೆಗುದಿಗೆ ಬಿದ್ದಿರುವ ವಿವಿ ಕ್ಯಾಂಪಸ್, ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ, ಅತಿಥಿ ಉಪನ್ಯಾಸಕರ ಸಂಕಷ್ಟ, ಸೇರಿದಂತೆ ಪ್ರಮುಖವಾದ ಸವಾಲುಗಳಿವೆ. ಅತಿಥಿ ಉಪನ್ಯಾಸಕರ ಸಮಸ್ಯೆ ನಿವಾರಣೆಗೆ ಹಾಗು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮೊದಲ ಆದ್ಯತೆ ನೀಡುವು ಮಾತುಗಳನ್ನಾಡಿದರು. ಅಲ್ಲದೆ ತುಮಕೂರು ಜನ ಒಳ್ಳೆಯವರು ಅವರ ನಿರೀಕ್ಷೆಯಂತೆ ಉತ್ತಮ ಕೆಲಸ ಮಾಡುವ ಆಶಯ ವ್ಯಕ್ತಪಡಿಸಿದರು.
    ಈ ಹಿಂದೆ ಇದೇ ವಿವಿಯಲ್ಲಿ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದ, ಪ್ರೊ. ವೆಂಕಟೇಶ್ವರಲು ಅಧಿಕಾರ ಸ್ವೀಕರಿಸಿದ್ದಾರೆ. ವಿವಿಯ ಸಿಬ್ಬಂದಿಗಳು ಹೊಸಬರೇನಲ್ಲ, ಎಲ್ಲರ ಸಹಕಾರದ ಮಂತ್ರ ಜಪಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿವಿಯ ಅಭಿವೃದ್ದಿಗೆ ಯಾವ ರೀತಿ ಶ್ರಮಿಸಲಿದ್ದಾರೆ ಕಾದು ನೋಡಬೇಕು.

    Verbattle
    Verbattle
    Verbattle
    career education leacturer vv ತುಮಕೂರು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಂತೋಷ್ ಪ್ರಕರಣವನ್ನು ಹಳ್ಳ ಹಿಡಿಸಿದ ಪೊಲೀಸರು..
    Next Article ಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • MiguelBuino on ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Cqubeg on 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    Latest Kannada News

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.