ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿದ್ದತೆ ನಡೆಸಿರುವ ರಾಜ್ಯ ಸರ್ಕಾರ ಇದೀಗ ವಿವಿಧ ಸಮುದಾಯಗಳ ಓಲೈಕೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಮುದಾಯದ ಮಠ, ದೇವಾಲಯ, ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿದೆ.
ವಿವಿಧ ಸಮುದಾಯಗಳ ಮಠ, ಮಂದಿರಗಳಿಗೆ ಕನಿಷ್ಟ ಐವತ್ತು ಲಕ್ಷದಿಂದ ಐದು ಕೋಟಿಗಳವರೆಗೆ ಅನುದಾನ ಬಿಡುಗಡೆ ಮಾಡಿದ್ದು ಒಟ್ಟು142.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
178 ಮಠಗಳಿಗೆ 108.02 ಕೋಟಿ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ. 142.37 ಕೋಟಿ ಅನುದಾನ ಬಿಡುಗಡೆಯಾಗಿದೆ.
Previous Articleಪೃಥ್ವಿ ಅಂಬರ್ ಅಭಿನಯದ ದೂರದರ್ಶನ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
Next Article ಕ್ಷುಲ್ಲಕ ವಿಚಾರಕ್ಕೆ ಜಗಳ..!