Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಲ್ಟಿಯಾದ ಲಾರಿ
    ಸುದ್ದಿ

    ಪಲ್ಟಿಯಾದ ಲಾರಿ

    vartha chakraBy vartha chakraJuly 22, 2022Updated:July 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22- ಲಾರಿ ಪಲ್ಟಿಯಾಗಿ ಅದರಲ್ಲಿದ ಮರದ ದಿಮ್ಮಿಗಳು ಪಕ್ಕದಲ್ಲಿ ಬರುತ್ತಿದ್ದ 2 ಬೈಕ್​ಗಳ ಮೇಲೆ ಬಿದ್ದು ಓರ್ವ ‌ಮೃತಪಟ್ಟು‌ ಮತ್ತೊಬ್ಬ ಗಾಯಗೊಂಡಿರುವ ದಾರುಣ ಘಟನೆ ಇಂದು ಮುಂಜಾನೆ ನಾಗರಬಾವಿ ರಿಂಗ್​ ರಸ್ತೆಯಲ್ಲಿ ನಡೆದಿದೆ.
    ತಮಿಳುನಾಡು ಮೂಲದ ಬೈಕ್​ ಸವಾರ ಸುಖೇಶ್(35)ಮೃತಪಟ್ಟವರು. ಗಾಯಗೊಂಡ ಡೇವಿಡ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಲಗ್ಗೆರೆಯ ಪತ್ನಿಯ ಬಂದಿದ್ದ ಮೃತ ಸುಖೇಶ್ ಮುಂಜಾನೆ 5.30ರ ವೇಳೆ ನಾಗರಬಾವಿ ರಿಂಗ್​ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
    ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ 20ಕ್ಕೂ ಹೆಚ್ಚು ಮರದ ದಿಮ್ಮಿಗಳು ಬಿದಿದ್ದು, ಅವುಗಳನ್ನು ಹಾಗು ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಮುಂದಿನ‌ ತನಿಖೆಯನ್ನು ‌ಕೈಗೊಂಡಿದ್ದಾರೆ ಎಂದು ಡಿಸಿಪಿ ‌ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಅಪಘಾತದ ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
    ಟಿಟಿ ಡಿಕ್ಕಿ ನಾಲ್ವರಿಗೆ ಗಾಯ:
    ನೆಲಮಂಗಲ ತಾಲೂಕಿನ ದಾಬಸ್​​ಪೇಟೆ ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಟಿಟಿ ವಾಹನ ಡಿಕ್ಕಿಯಾಗಿದ್ದು, ನಾಲ್ವರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ . ಮೂವರು ಮಹಿಳಾ ಕಾರ್ಮಿಕರು ಹಾಗೂ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದಾಬಸ್​ಪೇಟೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore nagarbhavi News ಅಪಘಾತ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಹೆಚ್ಚು ವಿಕಿರಣಶೀಲ ನಿಷೇಧಿತ ವಸ್ತುಗಳ ಸಾಗಾಟ : 2ಕೆಜಿ ಯುರೇನಿಯಂ ವಶ
    Next Article ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಸಹಪ್ರಾಧ್ಯಾಪಕ ಸಸ್ಪೆಂಡ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fneypy on ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    • avgold.ru on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.