Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ
    ಸುದ್ದಿ

    ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ

    vartha chakraBy vartha chakraJuly 22, 2022Updated:July 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ದ್ವೇಶದ ಜ್ವಾಲೆಗೆ ಕಟಾವಿಗೆ ಬಂದಿದ್ದ ಆರು ನೂರು ಬಾಳೆ ಬೆಳೆಯನ್ನು ಕಡಿದು ಹಾಕಿರುವ ಘಟನೆ ಕುಣಿಗಲ್ ನ ಶೆಟ್ಟಿಗೆರೆ ಗ್ರಾಮದಲ್ಲಿ ನಡೆದಿದೆ.
      ಗ್ರಾಮದ ಜಯಲಕ್ಷ್ಮಮ್ಮ ಜಗದೀಶ, ಪುಪ್ಪಲತಾ, ಕುಮಾರ್ ಬೆಳೆ ನಾಶ ಮಾಡಿದ್ದಾರೆ ಎಂದು ಅವರ ವಿರುದ್ದ ಕುಣಿಗಲ್ ಪೊಲೀಸ್ ಠಾಣೆಗೆ ಎಸ್.ಕೆ. ರವಿಕುಮಾರ್ ನೀಡಿದ ದೂರು ನೀಡಿದ್ದಾರೆ.
    ಗ್ರಾಮದ ಜಯಲಕ್ಷ್ಮಮ್ಮ ಅವರಿಗೆ ಸೇರಿದ 20 ಗುಂಟೆ ಜಮೀನನ್ನು ಎರಡು ವರ್ಷಗಳ ಅವಧಿಗೆ ಎಸ್.ಕೆ.ರವಿಕುಮಾರ್ ಅವರಿಗೆ ಗುತ್ತಿಗೆ ನೀಡಲಾಗಿತ್ತು. ಜಮೀನಲ್ಲಿ ಬಾಳೆ ಬೆಳೆಯನ್ನು ಬೆಳೆದುಕೊಳ್ಳುವುದು, ಜಯಲಕ್ಷ್ಮಮ್ಮ ಅವರಿಗೆ ತೆಂಗಿನ ಸಸಿಗಳನ್ನು  ಬೆಳೆಸಿಕೊಡಲು ರವಿಕುಮಾರ್ ಹಾಗು ಜಯಲಕ್ಷ್ಮಮ್ಮ ನಡುವೆ ಮಾತುಕೆತೆ ನಡೆದಿತ್ತು. ಈ ನಡುವೆ ಒಂದು ವರ್ಷ ಯಾವುದೇ ತಂಟೆ ಇಲ್ಲದೆ ರವಿಕುಮಾರ್ ಬೆಳೆ ಬೆಳೆದುಕೊಂಡಿದ್ದರು. ಆದರೆ ಜಯಲಕ್ಷ್ಮಮ್ಮ ಹಾಗೂ ರವಿಕುಮಾರ್ ನಡುವೆ ಹೊಂದಾಣಿಕೆಯಾಗದೇ ಇಬ್ಬರಲ್ಲಿ ವಿರಾಸ ಉಂಟಾಗಿತ್ತು. ರವಿಕುಮಾರ್ ಬೆಳೆದಿದ್ದ 600ಬಾಳೆ ಬೆಳೆ ಕಟಾವಿಗೆ ಬಂದಿತ್ತು. ಜಯಲಕ್ಷ್ಮಮ್ಮ ಹಾಗು ಆತನ ಮಗ ಜಗದೀಶ್ ಮಗಳು ಪುಪ್ಪಲತಾ, ಅಳಿಯಾ ಕುಮಾರ್ ನಾಲ್ಕು ಮಂದಿ ಸೇರಿ ಬಾಳೇ ಬೆಳೆಯನ್ನು ಕಡಿದು ನಾಶ ಮಾಡಿದ್ದಾರೆ ಇದನ್ನು ಪ್ರಶ್ನೆ ಮಾಡಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ರವಿಕುಮಾರ್ ಆರೋಪಿಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?
    Next Article ಪ್ರಥ್ವಿರಾಜ್ ಸಿನಿಮಾಗೆ ರವಿ ಬಸ್ರೂರು ಸಂಗೀತ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasFem on ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    • Tracymix on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Pyidan on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.