Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾಂಗ್ ರೇಪ್ : ನಾಲ್ವರು ರೈಲ್ವೆ ಸಿಬ್ಬಂದಿ ಸೆರೆ​
    ಸುದ್ದಿ

    ಗ್ಯಾಂಗ್ ರೇಪ್ : ನಾಲ್ವರು ರೈಲ್ವೆ ಸಿಬ್ಬಂದಿ ಸೆರೆ​

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜು.23-ದೆಹಲಿ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
    ರೈಲ್ವೆ ನಿಲ್ದಾಣದೊಳಗಿನ ಎಲೆಕ್ಟ್ರಿಕಲ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
    ಕೊಠಡಿಯನ್ನು ಹೊರಗಿನಿಂದ ಕಾವಲು ಕಾಯುವ ಮೂಲಕ ಹಲ್ಲೆಗೆ ಸಹಕರಿಸಿದ ಇಬ್ಬರು ಸೇರಿದಂತೆ ನಾಲ್ವರು ರೈಲ್ವೆ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    Verbattle
    Verbattle
    Verbattle
    delhi gang rape
    Share. Facebook Twitter Pinterest LinkedIn Tumblr Email WhatsApp
    Previous Articleಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಬಂಧನ
    Next Article ಜನಸಾಮಾನ್ಯರಿಗೆ ಮತ್ತೆ ಶಾಕ್: ಕೇಂದ್ರದಿಂದ ವಿದ್ಯುತ್ ದರ ಹೆಚ್ಚಳ‌ ಮುನ್ಸೂಚನೆ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ukfdbp on ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    • Glennhof on ಜೆಡಿಎಸ್ ಗೆ ಚಕ್ರ ಬೇಕಂತೆ!
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.