Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾ ಪ್ರಜೆಗಳ ಬಂಧನ
    ಸುದ್ದಿ

    ಬಾಂಗ್ಲಾ ಪ್ರಜೆಗಳ ಬಂಧನ

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು,ಜು.23- ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆಯ ಬೋವಿ ಕಾಲೋನಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಚಿಕ್ಕಮಗಳೂರು ಜಿಲ್ಲೆಗೆ ಕೂಲಿ ಕೆಲಸಕ್ಕಾಗಿ ಪಶ್ಚಿಮ ಬಂಗಾಳದ ಮೂಲಕ ಅಗಮಿಸಿದ್ದು, ರಹುಲ್, ಅಬ್ದುಲ್, ಮೋಮಿನ್ ಅಲಿ, ಸಲೀಂ ಅಕ್ರಮವಾಗಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
    ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಲನೆ ನಡೆಸಿದ್ದಾರೆ. ಈ ವೇಳೆ ಇವರು ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ. ಎನ್.ಆರ್.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.

    chikamangalore nr pura
    Share. Facebook Twitter Pinterest LinkedIn Tumblr Email WhatsApp
    Previous Articleಜನಸಾಮಾನ್ಯರಿಗೆ ಮತ್ತೆ ಶಾಕ್: ಕೇಂದ್ರದಿಂದ ವಿದ್ಯುತ್ ದರ ಹೆಚ್ಚಳ‌ ಮುನ್ಸೂಚನೆ
    Next Article ರೆಫ್ರಿಜರೇಟರ್‌ನಲ್ಲಿ ಶವ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiya on ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • xuvae on ನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?
    • kjw8v on ಚಿನ್ನದ ವ್ಯಾಪಾರಿಗೆ ಹಾಕಿದರು ಮಕ್ಮಲ್ ಟೋಪಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe