Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ
    ಸುದ್ದಿ

    ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ದಾಳಿ

    vartha chakraBy vartha chakraJuly 25, 2022Updated:July 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು ಹೊರವಲಯದ ಮಂಡಕಳ್ಳಿಯಲ್ಲಿ ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ‌ ಪೊಲೀಸರು ಹಾಗು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಮೈಸೂರು ದಕ್ಷಿಣ ಠಾಣಾ ಪೊಲೀಸರ ಜೊತೆ ಕೃಷಿ ಅಧಿಕಾರಿಗಳ ದಾಳಿ ನಡೆಸಿ ಕೋಳಿ ಫಾರಂನಲ್ಲಿ ಅಕ್ರಮವಾಗಿ ಗೊಬ್ಬರ ತಯಾರು ಮಾಡುತ್ತಿದ್ದ ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
    ಜೇಡಿ ಮಣ್ಣು ಮಿಕ್ಸ್ ಮಾಡಿ ನಕಲಿ ಗೊಬ್ಬರ ತಯಾರಿಸಿ ರೈತರನ್ನ ವಂಚಿಸಲು, ನೂರಾರು ಚೀಲಗಳಲ್ಲಿ ನಕಲಿ ಗೊಬ್ಬರ ತಯಾರಿ ಮಾಡಲಾಗುತ್ತಿತ್ತು.
    ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ಸಹಾಯಕ ನಿರ್ದೇಶಕರಾದ ಮಧುಲತಾ ನೇತೃತ್ವದಲ್ಲಿ ದಾಳಿ ನಡೆಸಿ
    ಮಹೇಶ್ ಎಂಬಾತನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

    Verbattle
    Verbattle
    Verbattle
    mandya Mysore News
    Share. Facebook Twitter Pinterest LinkedIn Tumblr Email WhatsApp
    Previous Articleಜಾರಕಿಹೊಳಿಗೆ ಭಾರಿ ಹಿನ್ನಡೆ..
    Next Article ಒಬ್ಬಂಟಿಯಾಗಿದ್ದ ವೃದ್ಧೆಯನ್ನು ಹೊಡೆದು ದರೋಡೆ..!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • mostbet_qfEa on ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    • RichardSek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.