Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆಶಿ ಜತೆ ವಾಕ್ಸಮರ: ಶಾಸಕ ಜಮೀರ್‌ಗೆ‌ ಹೈಕಮಾಂಡ್ ನೋಟಿಸ್
    ಸುದ್ದಿ

    ಡಿಕೆಶಿ ಜತೆ ವಾಕ್ಸಮರ: ಶಾಸಕ ಜಮೀರ್‌ಗೆ‌ ಹೈಕಮಾಂಡ್ ನೋಟಿಸ್

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮುಂದಿನ ಸಿಎಂ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗು ಜಮೀರ್​ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಸಿದ್ದರಾಮಯ್ಯನವರ ಆಪ್ತ ಶಾಸಕ ಜಮೀರ್ ಅಹಮದ್ ಖಾನ್‌ಗೆ ಹೈಕಮಾಂಡ್ ನೋಟಿಸ್ ನೀಡಿದೆ.
    ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ತೀವ್ರ ಇರಿಸುಮುರಿಸು ಉಂಟು ಮಾಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮದ್ ಖಾನ್‌ಗೆ ಎಐಸಿಸಿ ನೋಟಿಸ್ ನೀಡಿದೆ.
    ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚಿಸಲಾಗಿದೆ. ನಿಮ್ಮ ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
    ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಕುರ್ಚಿ ವಿಚಾರದಲ್ಲಿ ವಾಕ್ಸಮರ ಆರಂಭಿಸಿ, ಧರ್ಮ, ಜಾತಿ, ಸಮುದಾಯ ಎಳೆದು ತಂದು ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಉಂಟುಮಾಡಿದ್ದೀರೆಂದು‌ ನೋಟಿಸ್‌ನಲ್ಲಿ ದೂರಲಾಗಿದೆ.
    ಈ ಮಧ್ಯೆ, ತನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ ಎಂದು ಶಾಸಕ‌ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
    ಇನ್ನು, ಜಮೀರ್ ಅಹಮ್ಮದ್ ಖಾನ್ ಅವರ ಒಕ್ಕಲಿಗೆ ಸಮುದಾಯದ ಕುರಿತ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ, ಆರ್. ಅಶೋಕ್, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಜಮೀರ್‌ಗೆ ತಿರುಗೇಟು ನೀಡಿದ್ದಾರೆ.

    Verbattle
    Verbattle
    Verbattle
    Politics ಈಶ್ವರಪ್ಪ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತ್‌ನಲ್ಲಿ ಮದ್ಯ ಸೇವಿಸಿದ ಹತ್ತು‌ ಜನ ಸಾವು
    Next Article ಒಲಿಂಪಿಕ್ ಪದಕ ವಿಜೇತೆಗೆ ಕಿರುಕುಳ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 777bet_zaMi on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • 23WIN on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • bob on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.