Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಇನ್ನಿಲ್ಲ
    ಸುದ್ದಿ

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಇನ್ನಿಲ್ಲ

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಕ್ಷಿಣ ಕನ್ನಡ: ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಕೊಲೆಯಾದ ದುರ್ದೈವಿ. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

    ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗ ಳು  ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗು ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್‌ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    crime murder ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್​ ರೋಣ ಪ್ರಿ ರಿಲೀಸ್ ಇವೆಂಟ್
    Next Article ಮತ್ತೆ ಒಂದಾದ ‘ರಾಬರ್ಟ್’ ಜೋಡಿ: ಮಾದೇವನಿಗೆ ನಾಯಕಿಯಾಗಿ ಸೋನಲ್ ಮೊಂಥೆರೋ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tracymix on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LarryCax on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.