Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ಒಂದಾದ ‘ರಾಬರ್ಟ್’ ಜೋಡಿ: ಮಾದೇವನಿಗೆ ನಾಯಕಿಯಾಗಿ ಸೋನಲ್ ಮೊಂಥೆರೋ
    ಸುದ್ದಿ

    ಮತ್ತೆ ಒಂದಾದ ‘ರಾಬರ್ಟ್’ ಜೋಡಿ: ಮಾದೇವನಿಗೆ ನಾಯಕಿಯಾಗಿ ಸೋನಲ್ ಮೊಂಥೆರೋ

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮರಿ ಟೈಗರ್ ವಿನೋದ್ ಪ್ರಭಾಕರ್ ‘ಲಂಕಾಸುರ’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಇನ್ನೊಂದೆಡೆ ಅವರ ‘ಮಾದೇವ ‘ ಚಿತ್ರ ಸಹ ಸೆಟ್ಟೇರಿದ್ದು ಇದಕ್ಕೀಗ ನಾಯಕಿಯಾಗಿ ಸೋನಲ್ ಮೊಂಥೆರೋ ಆಯ್ಕೆಯಾಗಿದ್ದಾರೆ. ಇದಕ್ಕೆ ಮುನ್ನ ದರ್ಶನ್ ಅಭಿನಯದ ‘ರಾಬರ್ಟ್’ ನಲ್ಲಿ ಈ ಜೋಡಿ ಪ್ರೇಕ್ಷಕರ ಮನಗೆದ್ದಿತ್ತು. ನವೀನ್ ರೆಡ್ಡಿ ಅವರ ಮಾದೇವ ಚಿತ್ರದ ಮೂಲಕ ಇಬ್ಬರೂ ಮತ್ತೊಮ್ಮೆ ಒಟ್ಟಿಗೆ ನಟಿಸುತ್ತಿದ್ದು, ಕಮರ್ಷಿಯಲ್ ಎಂಟರ್ಟೈನರ್ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಇನ್ನು ಸೋನಾಲ್ ಇದಾಗಲೇ ಝೈರ್ ಖಾನ್ ಅಭಿನಯದ ಬಹುಭಾಷಾ ಚಿತ್ರ ‘ಬನಾರಸ್’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ನಡುವೆ ಯೋಗರಾಜ್ ಭಟ್ ಅವರ ಗರಡಿ, ಸರೋಜಿನಿ ನಾಯ್ಡು ಅವರ ಜೀವನ ಚರಿತ್ರೆ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ‘ಮಾದೇವ ‘ ಸಿನಿಮಾವನ್ನು ಗಾಯತ್ರಿ ಆರ್ ಹಳಲೆ ನಿರ್ಮಾಣ ಮಾಡುತ್ತಿದ್ದು, ಶೃತಿ, ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿದ್ದಾರೆ. ಬಾಲಕೃಷ್ಣ ಥೋಟ ಅವರ ಸಿನಿಮೆಟೋಗ್ರಾಫಿ ಇದ್ದು, ಪ್ರದ್ಯೋತ್ಥನ್ ಸಂಗೀತ ನೀಡಿದ್ದಾರೆ.

    Entertainment kannada movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಇನ್ನಿಲ್ಲ
    Next Article ಶಿಲ್ಪಾ ಶೆಟ್ಟಿ ಸೋದರಿಯಿಂದ ಶಾಕಿಂಗ್ ನ್ಯೂಸ್ ; ಶಮಿಕಾ-ರಾಕೇಶ್ ಬ್ರೇಕಪ್!
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • g4buq on ಜಾತಿ ಜನಗಣತಿ ವರದಿ ಸ್ವೀಕಾರಕ್ಕೂ ಮುನ್ನ ವಿವಾದ | Caste Census Karnataka
    • ScottRep on ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal
    • ScottRep on ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe