Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾವ ಪುರುಷಾರ್ಥಕ್ಕಾಗಿ ಸಮಾವೇಶ..?
    ಸುದ್ದಿ

    ಯಾವ ಪುರುಷಾರ್ಥಕ್ಕಾಗಿ ಸಮಾವೇಶ..?

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಮಾಡಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಆದರೆ ಈ ಸಮಾವೇಶ ಸರ್ಕಾರದ ಯಾವ ಸಾಧನೆಗಾಗಿ.?
    ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
    ಗುತ್ತಿಗೆದಾರರಿಂದ 40% ಕಮೀಷನ್ ಪಡೆದಿದ್ದಕ್ಕೋ.? ಸಂತೋಷ್ ಪಾಟೀಲ್ ಆತ್ಮಹತ್ಯೆ‌ ಮಾಡಿಕೊಂಡಿದಕ್ಕೋ.? ಅಥವ ಈಶ್ವರಪ್ಪರಿಗೆ ‘ಬಿ ರಿಪೋರ್ಟ್’ ಕೊಡಿಸಿದಕ್ಕೋ.? ಸಮಾವೇಶ ಯಾವ ಪುರುಷಾರ್ಥಕ್ಕೆ.? PSI ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ನಡೆಸಿದಕ್ಕೆ ಈ ಸಮಾವೇಶವೇ.? ಎಂದು ಹೇಳಿದ್ದಾರೆ.
    ಬೊಮ್ಮಾಯಿಯವರು ಸಾಧನಾ ಸಮಾವೇಶ ಮಾಡುವ ಬದಲು ಹಗರಣದ ಸಮಾವೇಶ ನಡೆಸುವುದು ಸೂಕ್ತವಲ್ಲವೇ.? ಹಗರಣದಿಂದಲೇ ಕುಖ್ಯಾತಿ ಗಳಿಸಿರುವ ಈ ಸರ್ಕಾರ ಯಾವ ಮುಖ ಇಟ್ಟುಕೊಂಡು ಸಾಧನೆಯ ಮಾತಾನಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
    ಒಂದು ವರ್ಷದ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯಾವ ಯೋಜನೆ ತಂದಿದ್ದಾರೆ.? ಹೋಗಲಿ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ.? ಕ್ರಿಯೆಗೆ‌ ಪ್ರತಿಕ್ರಿಯೆ ಇರಲಿದೆ ಎಂದು ಕೋಮುಗಲಭೆಗೆ ಪ್ರಚೋದಿಸಿ ಸಮಾಜ ಒಡೆದಿದ್ದು ಬೊಮ್ಮಾಯಿಯವರ ಸಾಧನೆಯೆ.? ಹಿಜಾಬ್, ಹಲಾಲ್ ವಿವಾದ ಸೃಷ್ಟಿಸಿದ್ದು ಸಾಧನೆಯೆ.? ಎಂದು ಟೀಕಿಸಿದ್ದಾರೆ.
    ತಿಂಗಳಿಗೊಮ್ಮೆ ದೆಹಲಿ ಟ್ರಿಪ್ ಹೋಗುವ ಬೊಮ್ಮಾಯಿಯವರು ಒಂದೇ‌ ಒಂದು ಸಾರಿಯಾದರೂ ಕೇಂದ್ರದಿಂದ ಆಗುತ್ತಿರುವ GST ಅನ್ಯಾಯದ ಬಗ್ಗೆ ಬಾಯಿ ಬಿಟ್ಟಿದ್ದಾರೆಯೆ.? ನಾಳೆಯ ಸಮಾವೇಶ ಯಾವ ಸಾಧನೆಗಾಗಿ.? ಬೊಮ್ಮಾಯಿ CM ಆದಾಗ ಜನರಿಗೆ ಒಂದಷ್ಟು ನಿರೀಕ್ಷೆಗಳಿದ್ದವು. ಆದರೆ ಆ ನಿರೀಕ್ಷೆಗಳೆಲ್ಲಾ ಒಡೆದ ಬಲೂನ್‌ಗಳಾಗಿವೆ ಎಂದು ವಿಷಾದಿಸಿದ್ದಾರೆ.

    Verbattle
    Verbattle
    Verbattle
    gst m Politics ಈಶ್ವರಪ್ಪ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticlePSI Scam ಆರೋಪ ಪಟ್ಟಿ
    Next Article ಮಕ್ಕಳ ಶಾಲಾ ದಾಖಲಾತಿ ವಯಸ್ಸು ಹೆಚ್ಚಿಸಿದ ರಾಜ್ಯ ಸರ್ಕಾರ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • LinwoodGah on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Tracymix on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.