Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಬಿಎಂಪಿ ಚುನಾವಣೆ: ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಿ…
    ಸುದ್ದಿ

    ಬಿಬಿಎಂಪಿ ಚುನಾವಣೆ: ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಿ…

    vartha chakraBy vartha chakraJuly 28, 2022Updated:July 28, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ, ಜು.28- ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಇಂದು ವಿಚಾರಣೆ ಕೈಗೆತ್ತಿಕೊಂಡು ಒಂದು ವಾರದೊಳಗೆ ವಾರ್ಡ್‍ಗಳ ಮೀಸಲಾತಿ ಘೋಷಣೆ ಮಾಡಬೇಕೆಂದು ರಾಜ್ಯಸರ್ಕಾರಕ್ಕೆ ತಾಕೀತು ಮಾಡಿದೆ.

    ಇದಲ್ಲದೆ, ಚುನಾವಣೆ ಆಯೋಗವು ಕೂಡ ಕೂಡಲೇ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಬೇಕು ಮತ್ತು ರಾಜ್ಯ ಸರ್ಕಾರ ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದೆ. ಕಳೆದ 2020 ಸೆಪ್ಟೆಂಬರ್‍ನಲ್ಲಿ ಅಂತ್ಯಗೊಂಡಿದ್ದ ಬಿಬಿಎಂಪಿ ಚುನಾಯಿತ ಸದಸ್ಯರ ಅವ ನಂತರ ರಾಜ್ಯ ಸರ್ಕಾರ ಅಕಾರ ವಿಕೇಂದ್ರೀಕರಣದ ನೆಪದಲ್ಲಿ 198 ವಾರ್ಡ್‍ಗಳನ್ನು 243ಕ್ಕೆ ಹೆಚ್ಚಿಸಿ ಕ್ಷೇತ್ರ ಪುನರ್‍ವಿಂಗಡಣೆಗೆ ಚಾಲನೆ ನೀಡಿತ್ತು.

    ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಮುಖ್ಯ ಆಯುಕ್ತರಾಗಿದ್ದ ಓಕಾ ಅವರು ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
    ಕಳೆದ ಮೇನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಪೀಠ ಮೂರು ತಿಂಗಳೊಳಗೆ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿಯನ್ನು ಪ್ರಕಟಿಸಲು ಗಡುವು ನೀಡಿತ್ತು.

    ಅದರಂತೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತ್ತು. ನಂತರ ನ್ಯಾಯಮೂರ್ತಿ ಭಕ್ತವತ್ಸಲಂ ನೇತೃತ್ವದ ಸಮಿತಿ ನೀಡಿದ್ದ

    ನವದೆಹಲಿ, ಜು.28- ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಇಂದು ವಿಚಾರಣೆ ಕೈಗೆತ್ತಿಕೊಂಡು ಒಂದು ವಾರದೊಳಗೆ ವಾರ್ಡ್‍ಗಳ ಮೀಸಲಾತಿ ಘೋಷಣೆ ಮಾಡಬೇಕೆಂದು ರಾಜ್ಯಸರ್ಕಾರಕ್ಕೆ ತಾಕೀತು ಮಾಡಿದೆ.

    ಇದಲ್ಲದೆ, ಚುನಾವಣೆ ಆಯೋಗವು ಕೂಡ ಕೂಡಲೇ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಬೇಕು ಮತ್ತು ರಾಜ್ಯ ಸರ್ಕಾರ ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದೆ. ಕಳೆದ 2020 ಸೆಪ್ಟೆಂಬರ್‍ನಲ್ಲಿ ಅಂತ್ಯಗೊಂಡಿದ್ದ ಬಿಬಿಎಂಪಿ ಚುನಾಯಿತ ಸದಸ್ಯರ ಅವ ನಂತರ ರಾಜ್ಯ ಸರ್ಕಾರ ಅಕಾರ ವಿಕೇಂದ್ರೀಕರಣದ ನೆಪದಲ್ಲಿ 198 ವಾರ್ಡ್‍ಗಳನ್ನು 243ಕ್ಕೆ ಹೆಚ್ಚಿಸಿ ಕ್ಷೇತ್ರ ಪುನರ್‍ವಿಂಗಡಣೆಗೆ ಚಾಲನೆ ನೀಡಿತ್ತು.

    ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಮುಖ್ಯ ಆಯುಕ್ತರಾಗಿದ್ದ ಓಕಾ ಅವರು ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
    ಕಳೆದ ಮೇನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಪೀಠ ಮೂರು ತಿಂಗಳೊಳಗೆ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿಯನ್ನು ಪ್ರಕಟಿಸಲು ಗಡುವು ನೀಡಿತ್ತು.

    ಅದರಂತೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತ್ತು. ನಂತರ ನ್ಯಾಯಮೂರ್ತಿ ಭಕ್ತವತ್ಸಲಂ ನೇತೃತ್ವದ ಸಮಿತಿ ನೀಡಿದ್ದ ಮೀಸಲಾತಿ ವರದಿ ಕುರಿತಂತೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಒಂದು ವಾರ ಅವಕಾಶ ಕೋರಿ ಸರ್ಕಾರ ವಾದ ಮಂಡಿಸಿತ್ತು.

    BBMP election Government
    Share. Facebook Twitter Pinterest LinkedIn Tumblr Email WhatsApp
    Previous Articleಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ಚೆಂದ ನೋಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ
    Next Article ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • novosti dnya_wcEl on ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    • w50b4 on ಸುಫಾರಿ ಆಡಿಯೋ ಬಹಿರಂಗ
    • novosti dnya_meEl on ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe