Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ
    ಸುದ್ದಿ

    ವಿಕ್ರಾಂತ್ ರೋಣ ಪ್ರದರ್ಶನ ವೇಳೆ ಮಾರಾಮಾರಿ: ಓರ್ವನಿಗೆ ಗಾಯ

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರಿನಲ್ಲಿ ವಿಕ್ರಾಂತ್​ ರೋಣ ಪ್ರದರ್ಶನ ಕಾಣುವ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ ಆಗಿದ್ದು, ಚಿತ್ರಮಂದಿರದ ಆವರಣದಲ್ಲಿಯೇ ಮಚ್ಚು, ಲಾಂಗ್​ಗಳು ಝಳಪಿಸಿದೆ. ಇದರಿಂದ ಚಿತ್ರ ನೋಡಲು ಬಂದಂತಹ ಉಳಿದ ಪ್ರೇಕ್ಷಕರಿಗೆ ತೊಂದರೆ ಆಗಿದೆ. ಅಲ್ಲದೇ ಈ ಗಲಾಟೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ, ಯುವಕ ಭರತ್​ ಎಂಬಾತನ ಗುಂಪೋಂದು ಲಾಂಗ್​​ನಿಂದ ಹಲ್ಲೆ ಮಾಡಿದೆ. ಬಳಿಕ ಯುವಕ ನೆಲಕ್ಕೆ ಬಿದ್ದು ಅಂಗಲಾಚಿದ್ರೂ ಬಿಡದೆ ಮಚ್ಚಿನಿಂದ ಬೀಸಿದೆ.
    ಸದ್ಯ ಮಚ್ಚಿನ ಏಟಿನಿಂದ ತೀವ್ರವಾಗಿ ಗಾಯಗೊಂಡಿರೋ ಭರತ್​​ನನ್ನು ಹಾಸನ ಜಿಲ್ಲಾ ಆಸ್ಪತ್ಸೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    Entertainment ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು
    Next Article ಹುಷಾರ್…! ಎಚ್ಚರಿಕೆಯಿಂದ ಇರಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 41xvb on ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    • g6ied on ಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    • ehr66 on ಪ್ರಧಾನಿ ಹುದ್ದೆ ಬೇಡ ಎಂದ ಮಲ್ಲಿಕಾರ್ಜುನ ಖರ್ಗೆ | Mallikarjuna Kharge
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe