Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರೋಡೆಕೋರರ ಸೆರೆ
    ಸುದ್ದಿ

    ದರೋಡೆಕೋರರ ಸೆರೆ

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.29-ಕೆಲಸ ಮುಗಿಸಿ ರಾತ್ರಿ ವೇಳೆ ಮನೆಗೆ ತೆರಳುತ್ತಿರುವ ಕಾರ್ಮಿಕರು ಹಾಗು ದಾರಿಹೋಕರನ್ನು ತಡೆದು ಹಲ್ಲೆ ನಡೆಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಸೂರ್ಯನಗರ ಪೊಲೀಸರು ಬಂಧಿಸಿದ್ದಾರೆ.
    ವಿನಯ್ ಕುಮಾರ್, ಶಿವ, ಮುರುಗೇಶ್, ಶಂಕರ್ ನಾಯಕ್ ಬಂಧಿತ ಆರೋಪಿಗಳಾಗಿದ್ದು ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಹರೀಶ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
    ತಿರುಮಗೊಂಡನಹಳ್ಳಿ ಪೆಟ್ರೋಲ್ ಬಂಕ್ ಬಳಿ ಸಂಜೆ ಆಗುತ್ತಿದ್ದಂತೆ ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಯತ್ನಿಸುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಆನೇಕಲ್ ಉಪವಿಭಾಗ ಸೂರ್ಯಸಿಟಿ ಪೊಲೀಸರು, ತಿರುಮಗೊಂಡನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಅವಿತು ಕುಳಿತು, ಐವರು ದರೋಡೆಕೋರರನ್ನು ರೆಡ್ ಹ್ಯಾಂಡ್ ಆಗಿ ಮಾರಕಾಸ್ತ್ರ ಹಾಗು ದೊಣ್ಣೆಗಳ ಸಮೇತ ಬಂಧಿಸಿದ್ದಾರೆ.
    ರಸ್ತೆಯಲ್ಲಿ ಓಡಾಡುವ ಜನರು ಹಾಗು ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಕಾರ್ಮಿಕರನ್ನೇ ಗುರಿಯಾಗಿಸಿಕೊಂಡು ಅಡ್ಡಗಟ್ಟಿ ಮೊಬೈಲ್, ನಗದು ಸೇರಿ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡುತ್ತಿದ್ದು ಈ ಸಂಬಂಧಿಸಿದಂತೆ ದಾಖಲಾಗಿರುವ ದೂರುಗಳನ್ನು ಆಧರಿಸಿ ‌ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
    ಖದೀಮರ ತಂಡದಲ್ಲಿದ್ದ ವಿನಯ್ ಕುಮಾರ್ ನಟೋರಿಯಸ್, ಗಾಂಜಾ ವ್ಯಸನಿಯಾಗಿದ್ದು ಈತ ಇನ್ನು ಯಾವ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

    Verbattle
    Verbattle
    Verbattle
    Bangalore ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಪತ್ತು ನಿರ್ವಹಣೆ ಕುರಿತು ಅಣುಕು ಪ್ರದರ್ಶನ
    Next Article ಹೆತ್ತಮ್ಮನನ್ನು ಮನೆಯಿಂದ ಹೊರಹಾಕಿದ ಮಗ ಸೊಸೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Emqnqb on ಜಗತ್ತಿನ ಸಮಸ್ಯೆ ಪರಿಹರಿಸುವ ದೇಶವಾದ ಭಾರತ
    • LarryCax on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Frwcld on 4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.