Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಸ್ಟ್ ಎಡವಿ ಬಿದ್ದಿದ್ದಕ್ಕೆ ಹಾರಿ ಹೋಯ್ತು ಪ್ರಾಣ ಪಕ್ಷಿ
    ಸುದ್ದಿ

    ಜಸ್ಟ್ ಎಡವಿ ಬಿದ್ದಿದ್ದಕ್ಕೆ ಹಾರಿ ಹೋಯ್ತು ಪ್ರಾಣ ಪಕ್ಷಿ

    vartha chakraBy vartha chakraJuly 30, 2022Updated:July 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾವು ಯಾರ ರೀತಿ ಆದರೂ ಸಂಭವಿಸಿಬಹುದು.‌ ಜಸ್ಟ್ ಎಡವಿದರೂ ಸಾಯ್ತಾರೆ ಅನ್ನೋ ಮಾತಿಗೆ ಪುಷ್ಠಿ ನೀಡುವಂತೆ ಮೈಸೂರಲ್ಲಿ ಇವತ್ತು ಬೆಳ್ ಬೆಳಗ್ಗೆ ಘಟನೆಯೊಂದು ನಡೆದಿದೆ.
    ಜಸ್ಟ್ ಎಡವಿ ಬಿದ್ದಿದ್ದಕ್ಕೆ ವ್ಯಕ್ತಿ ಸತ್ತು ಹೋಗಿದ್ದಾನೆ‌. ಮೈಸೂರಿನ ವಿವೇಕಾನಂದ ವೃತ್ತದ ಬಳಿ ಘಟನೆ ಜರುಗಿದ್ದು, ಗಾರೆ ಕೆಲಸ ಮಾಡುವ ರಮೇಶ್ ಎಂಬಾತನೇ ಸಾವನ್ನಪ್ಪಿರುವ ದುರ್ದೈವಿ. ಮೈಸೂರಿನ ಅಶೋಕಪುರಂ 10ನೇ ಕ್ರಾಸ್ ನಿವಾಸಿಯಾಗಿರುವ ರಮೇಶ್, ವಿವೇಕಾನಂದ ನಗರದಲ್ಲಿರುವ ಮಗನ ಮನೆಗೆ ಬೆಳಗಿನ ಉಪಹಾರಕ್ಕೆ ರವೆ ತೆಗೆದುಕೊಂಡು ಹೋಗುವಾಗ ಘಟನೆ ಜರುಗಿದೆ.
    ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಘಟನೆಯ ಮತ್ತಷ್ಟು ವಿವರ ಕಲೆ ಹಾಕುತ್ತಿದ್ದಾರೆ.

    Verbattle
    Verbattle
    Verbattle
    Mysore ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಆ. 7 ರಂದು ಮೈಸೂರಿಗೆ ಗಜಪಡೆ ಆಗಮನ
    Next Article ಫಾಝಿಲ್‌ ಕೊಲೆ 21ಮಂದಿಗೆ ಪೊಲೀಸ್ ಡ್ರಿಲ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Luciana on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Tracymix on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Tracymix on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.