Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊರೋನಾ ಸಮಯದಲ್ಲಿ ಪಾರ್ಲೆ ಜಿ ಬಿಸ್ಕತ್‌ ದಾಖಲೆ ಮಾರಾಟ
    ಸುದ್ದಿ

    ಕೊರೋನಾ ಸಮಯದಲ್ಲಿ ಪಾರ್ಲೆ ಜಿ ಬಿಸ್ಕತ್‌ ದಾಖಲೆ ಮಾರಾಟ

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಕೊರೋನಾ ಸಮಯದಲ್ಲಿ ಪಾರ್ಲೇಜಿ ಬಿಸ್ಕತ್ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದೆ ಎಂದು ವರದಿಯಾಗಿದೆ.
    ಕಾಂತರ್ ಇಂಡಿಯಾದ ವಾರ್ಷಿಕ ಬ್ರ್ಯಾಂಡ್ ವರದಿಯ ಪ್ರಕಾರ, ಬಿಸ್ಕತ್ ಬ್ರಾಂಡ್ ಪಾರ್ಲೆ 2021 ರಲ್ಲಿ ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಗ್ರಾಹಕ ಉತ್ಪನ್ನಗಳಲ್ಲಿ ಪಾರ್ಲೇಜಿ ಬಿಸ್ಕತ್ ಹೆಚ್ಚು ಆಯ್ಕೆಯಾದ ಬ್ರ್ಯಾಂಡ್ ಆಗಿದೆ.
    6531 ಮಿಲಿಯನ್ ಗ್ರಾಹಕ ರೀಚ್ ಪಾಯಿಂಟ್ ಸ್ಕೋರ್‌ನೊಂದಿಗೆ ಪಾರ್ಲೆ 10 ನೇ ವರ್ಷವೂ ಅಗ್ರಸ್ಥಾನದಲ್ಲಿದೆ. ಪಾರ್ಲೆ ಬಿಸ್ಕತ್ ನಂತರ ಈ ಪಟ್ಟಿಯಲ್ಲಿ ಕ್ರಮವಾಗಿ ಅಮೂಲ್, ಬ್ರಿಟಾನಿಯಾ ಪ್ಲಸ್, ಕ್ಲಿನಿಕ್ ಪ್ಲಸ್ ಮತ್ತು ಟಾಟಾ ಗ್ರಾಹಕ ಉತ್ಪನ್ನಗಳ ಬ್ರಾಂಡ್‌ಗಳು ಸೇರಿವೆ.
    ಕೊರೋನಾ ಲಾಕ್‌ಡೌನ್‌ ಸಂದರ್ಭದಲ್ಲಿ ಜನರು ಪಾರ್ಲೆಜಿಯನ್ನು ತುಂಬಾ ಇಷ್ಟಪಟ್ಟಿದ್ದಾರೆ. ದಾಖಲೆ ಮಟ್ಟದಲ್ಲಿ ಬಿಸ್ಕತ್ ಮಾರಾಟವಾಗಿದೆ. ತುರ್ತು ಪರಿಸ್ಥಿತಿಗೆ ಅಗತ್ಯವೆನ್ನುವ ಕಾರಣಕ್ಕೆ ಅನೇಕರು ಈ ಬಿಸ್ಕತ್ತನ್ನು ಮನೆಯಲ್ಲಿ ಸಂಗ್ರಹಿಸಿದ್ದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಆ.4ರವರೆಗೆ ಸಂಜಯ್ ರಾವತ್‌ಗೆ ಇಡಿ ಕಸ್ಟಡಿ
    Next Article ಸೈನ್ಯದಲ್ಲಿ ತಾಯಿ ತರಬೇತಿ ಪಡೆದ ಅಕಾಡೆಮಿಯಲ್ಲೇ 27 ವರ್ಷಗಳ ಬಳಿಕ ಮಗನ ಟ್ರೈನಿಂಗ್!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qmftue on ರಾಹುಲ್ ಗಾಂಧಿಗೆ ಬೆಂಗಳೂರು ಕೋರ್ಟ್ ನಲ್ಲಿ ಜಾಮೀನು.
    • Tracymix on May 3, 2023 51st Year Free Mass Marriage at Sri Kshetra Dharmasthala
    • LarryCax on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.