Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀಚ್ ನಲ್ಲಿಯೇ ನಡೆಯಿತು ರೇಪ್..!
    ಸುದ್ದಿ

    ಬೀಚ್ ನಲ್ಲಿಯೇ ನಡೆಯಿತು ರೇಪ್..!

    vartha chakraBy vartha chakraAugust 2, 2022Updated:August 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆ.2- ಸರಣಿ ಕೊಲೆಗಳ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆತಗ್ಗಿಸುವಂತಹ ಹೀನ ಕೃತ್ಯ ನಡೆದಿದ್ದು ಪ್ರಿಯಕರನ ಜೊತೆಗೆ ಬೀಚ್​ಗೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಕಳೆದ ಜುಲೈ 27ರಂದು ಗುಡ್ ಮಾರ್ನಿಂಗ್ ಸುರತ್ಕಲ್ ಬೀಚ್​ನಲ್ಲಿ ನಡೆದಿರುವ ಅತ್ಯಾಚಾರದ ಸಂಬಂಧ ಲಾರಿ ಚಾಲಕನನ್ನು ಬಂಧಿಸಲಾಗಿದೆ.
    ಅನ್ಯಕೋಮಿನ ಜೋಡಿಯೊಂದು ಬೀಚ್​ಗೆ ಸುತ್ತಾಡಲು ಬಂದಿತ್ತು. ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿಯನ್ನು ನೋಡಿದ ಆರೋಪಿ ಲಾರಿ ಚಾಲಕ ಮುನಾಜ್ ಅಹಮದ್ ಹಿಂದೂ ಯುವಕನ ಜೊತೆ ಯಾಕೆ ಸುತ್ತಾಡುತ್ತೀಯ? ಎಂದು ಯುವತಿಯನ್ನು ಪ್ರಶ್ನೆ ಮಾಡಿದ್ದಾನೆ. ಜೊತೆಗೆ ನಿಮ್ಮಿಬ್ಬರ ವಿಡಿಯೋ ಚಿತ್ರೀಕರಿಸಿ, ಮನೆಯವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ.
    ಅಲ್ಲದೇ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಅಸಹಾಯಕ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ಮುನಾಜ್ ಅಹಮದ್ ಮೀನು ಲಾರಿಯಲ್ಲಿ ಡ್ರೈವರ್ ಆಗಿದ್ದು, ಈ ಹಿಂದೆಯೂ ಬೆತ್ತಲೆ ವಿಡಿಯೋ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ. ಸದ್ಯ ಮಂಗಳೂರು ನಗರ ಪೊಲೀಸರು ಅತ್ಯಾಚಾರ ಆರೋಪಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

    mangalore rape in beach suratkal ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯ ಸಂಕೇಶ್ವರ ಜೀವನಾಧಾರಿತ ಸಿನೆಮ ವಿಜಯಾನಂದ ಟೀಸರ್
    Next Article HDK ಬೆಂಗಾವಲು ವಾಹನ ಅಪಘಾತ..
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • 7hl3v on ಪೊಲೀಸರು ಸಸ್ಪೆಂಡ್.
    • 0r2h1 on ಮಂಡ್ಯದಲ್ಲಿ ರೆಬಲ್ ಲೇಡಿ ಸಂಚಲನ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe