Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 6 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಅಪಘಾತದಲ್ಲಿ ಬಲಿ
    ಸುದ್ದಿ

    6 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಅಪಘಾತದಲ್ಲಿ ಬಲಿ

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಾದಗಿರಿ,ಆ.5-ಮಂಡೆ ತೆಗೆಯುವ(ಜವಳ) ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ವಾಪಸಾಗುವಾಗ ಜವರಾಯನಂತೆ ಬಂದ ಲಾರಿ ಡಿಕ್ಕಿ ಹೊಡೆದು ಮಗು ಸೇರಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದಿದೆ.
    ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದ ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಮತ್ತು ಉಮೇಜಾ (6ತಿಂಗಳು) ಮೃತಪಟ್ಟವರು.
    ಇನ್ನು ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್​ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿಯು ಗಂಭೀರವಾಗಿದೆ.
    ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾದಲ್ಲಿ ಮಗಳ ಜವಳ ಕಾರ್ಯಕ್ರಮ ಮಾಡಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುವಾಗ ದುರಂತ ಸಂಭವಿಸಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
    ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    accident Karnataka yadagiri ಅಪಘಾತ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್; ಪ್ರಕರಣ ದಾಖಲು
    Next Article ಮೈಸೂರು- ಬೆಂಗಳೂರು‌ ಹೆದ್ದಾರಿಯಲ್ಲಿ ಮಳೆ ಹಿನ್ನೆಲೆ 8 ರೈಲುಗಳ ಪ್ರಯಾಣ ರದ್ದು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wdvjbu on ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    • LinwoodGah on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.