Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KRG STUDIOಗೆ ಭೇಟಿ ನೀಡಿದ ಸ್ಯಾಂಡಲ್ ವುಡ್ ಕ್ವೀನ್
    ಸುದ್ದಿ

    KRG STUDIOಗೆ ಭೇಟಿ ನೀಡಿದ ಸ್ಯಾಂಡಲ್ ವುಡ್ ಕ್ವೀನ್

    vartha chakraBy vartha chakraAugust 8, 2022Updated:August 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹೊಂಬಾಳೆ ಫಿಲ್ಮ್ಸ್ ಮೂಲಕ ಮತ್ತೆ ಕಂ ಬ್ಯಾಕ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಕೆಜಿಎಫ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಅವರ ಕೆ.ಆರ್.ಜಿ ಸ್ಟುಡಿಯೋಗೆ ರಮ್ಯಾ ಭೇಟಿ ನೀಡಿದ್ದಾರೆ. ಹೌದು, ರಮ್ಯಾ ನಿನ್ನೆಯಷ್ಟೇ, ಕೆ.ಆರ್.ಜಿ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಅಲ್ಲಿ ಸ್ವಲ್ಪ ಸಮಯ ಕಳೆದಿದ್ದಾರೆ. ಹಾಗಾಗಿ ರಮ್ಯಾ ಹೊಂಬಾಳೆ ಫಿಲ್ಮ್ಸ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿದೆ. ರಮ್ಯಾ ಈ ಹಿಂದೆಯೂ ಕೂಡ ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣ ಮಾಡುತ್ತಿರುವ ಹೊಯ್ಸಳ ಸಿನಿಮಾದ ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದರು.  ಇದಲ್ಲದೆ ರಮ್ಯಾ ಹೊಂಬಾಳೆ ಫಿಲ್ಮ್ಸ್ ಮೂಲಕ ಕಮ್​ ಬ್ಯಾಕ್​ ಮಾಡಬೇಕು ಎಂಬುದು ಪುನೀತ್ ಆಸೆಯಾಗಿತ್ತು. ಪುನೀತ್ ಗಾಗಿ  ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲು ಹೊರಟಿದ್ದ ಸಿನಿಮಾವೊಂದಕ್ಕೆ ರಮ್ಯಾ ನಾಯಕಿಯನ್ನಾಗಿ ಆಯ್ಕೆ ಮಾಡಬೇಕು ಎನ್ನುವುದು ಪುನೀತ್ ರಾಜ್ ಕುಮಾರ್ ಬಯಸಿದ್ದರು. ಅಭಿಮಾನಿಗಳು ಕೂಡ ರಮ್ಯಾ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡೋದು ಯಾವಾಗ ಅಂತ ನಿರೀಕ್ಷೆಯಲ್ಲಿದ್ದಾರೆ.

    Verbattle
    Verbattle
    Verbattle
    Entertainment sandalwood queen ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleವಿಚಿತ್ರ ಫ್ಯಾಷನ್ ನಿಂದ ಹೆಸರಾಗಿದ್ದ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲು
    Next Article ಬಿಗ್ ಬಾಸ್ ಮನೆಯಿಂದ ಸೋನು ಗೌಡ ಮೊದಲ ವಾರವೇ ಔಟ್?
    vartha chakra
    • Website

    Related Posts

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kimchiew on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Neiroset dlya ychebi_uasl on CET ವೇಳಾಪಟ್ಟಿ ಪ್ರಕಟ
    • Krovlyanub on ಅಗಲಿದ “ಕಲಾ ತಪಸ್ವಿ”
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.