Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶುಕ್ರವಾರ ಹಾರಲಿದೆ ಗಾಳಿಪಟ..
    ಸುದ್ದಿ

    ಶುಕ್ರವಾರ ಹಾರಲಿದೆ ಗಾಳಿಪಟ..

    vartha chakraBy vartha chakraAugust 10, 2022Updated:August 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯೋಗರಾಜ್‌ ಭಟ್‌ ನಿರ್ದೇಶನದ ʼಗಾಳಿಪಟ-2ʼ ಚಿತ್ರದ ಬಹು ನಿರೀಕ್ಷಿತ ಟ್ರೇಲರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ. ಚಿತ್ರದ ಮೇಲಿನ ಪ್ರೇಕ್ಷಕರ ನಿರೀಕ್ಷೆಯನ್ನು ಚಿತ್ರದ ಹಾಡು ಹಾಗು ಕ್ಯಾರೆಕ್ಟರ್ ಟೀಸರ್‌ ದುಪ್ಪಟ್ಟುಗೊಳಿಸಿದೆ.
    ಹೊಸ ಬಗೆಯ ಕಥೆಯಿಂದ ʼಗಾಳಿಪಟ-2ʼ ಗಮನ ಸೆಳೆಯುತ್ತಿದೆ. ‌ನೀನು ಬಗೆಹರಿಯದ ಹಾಡುʼ, ʼದೇವ್ಲೆ ದೇವ್ಲೆʼ, ʼಎಕ್ಸಾಂ ಹಾಡುʼ ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದುಕೊಂಡು ಸೂಪರ್‌ ಹಿಟ್‌ ಸಾಲಿಗೆ ಸೇರಿದೆ.
    ʼನೀರುಕೋಟೆʼ ಎಂಬ ಊರಿನಲ್ಲಿ ನಡೆಯುವ ಮೂರು ಜನರ ಸ್ನೇಹಿತರ ಬದುಕಿನ ಕಹಾನಿಯನ್ನು ಹಾಸ್ಯ, ಭಾವನೆ ತುಂಬಿದ ಸಂಭಾಷಣೆ ಹಾಗು ಜೀವನ ಪಾಠವನ್ನು ಹೇಳುವ ಮೇಷ್ಟ್ರ ಮೂಲಕ ಯೋಗರಾಜ್‌ ಭಟ್‌ ಟ್ರೇಲರ್‌ ನಲ್ಲಿ ಹೇಳಿದ್ದಾರೆ.
    ʼಗಾಳಿಪಟʼದಲ್ಲಿ ಬೇಟೆಗಾರನಾಗಿದ್ದ ಅನಂತ್‌ ನಾಗ್‌ ಇಲ್ಲಿ ಕನ್ನಡ ಮೇಷ್ಟ್ರು ಕಿಶೋರ್‌ ಆಗಿದ್ದಾರೆ. ಇವರ ಸ್ಕೂಲಿಗೆ ಬರುವ ಮೂವರು ವಿದ್ಯಾರ್ಥಿಗಳು, ಒಬ್ಬ ತುಂಟ ಗಣಿ, ಮತ್ತೊಬ್ಬ ಕೋಪಿಷ್ಟ ದಿಗಿ, ಇನ್ನೊಬ್ಬ ಶಾಂತ ಸ್ವಭಾವದ ಭೂಶಿ. ಈ ಮೂರು ಜನರ ಬಾಳಿನ ಕಥೆಯನ್ನು ʼಗಾಳಿಪಟ-2ʼ ವಿನ ಟ್ರೇಲರ್‌ ನಲ್ಲಿ ಝಲಕ್‌ ಬಿಟ್ಟಿದ್ದಾರೆ.
    ಇನ್ನು ಗಾಳಿಪಟ ಮೊದಲ ಭಾಗದ ಮೆಲುಕು ಟ್ರೇಲರ್‌ ನಲ್ಲಿದೆ. ಮುಗಿಲುಪೇಟೆ ಊರಿನ ಹಿನ್ನೆಲೆಯೂ ಚಿತ್ರದಲ್ಲಿರಲಿದೆ ಎನ್ನುವುದನ್ನು ಇಲ್ಲಿ ತೋರಿಸಲಾಗಿದೆ.
    ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ, ಸಂಯುಕ್ತ ಮೆನನ್‌, ವೈಭವಿ ಶಾಂಡಿಲ್ಯ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಪದ್ಮಜಾ ರಾವ್‌,ಶ್ರೀನಾಥ್‌, ಪ್ರಕಾಶ್‌ ತುಮಿನಾಡು ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Entertainment News ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ- ಎನ್ ಡಿ ಎ ತೊರೆದ ನಿತೀಶ್ ಕುಮಾರ್
    Next Article ಉಗ್ರಂ ರೀಮೇಕ್ ಮೂಲಕ ಮರಾಠಿ ಚಿತ್ರರಂಗ ಪ್ರವೇಶಿಸಿದ ಶಾನ್ವಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lqljay on ಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    • Omhqqk on ಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    • Onyx Storm Pdf Epub on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.