Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈದ್ಗಾ ಮೈದಾನದಲ್ಲಿ ಕಟ್ಟೆಚ್ಚರ ಪೊಲೀಸ್ ಪಥಸಂಚಲನ
    ಸುದ್ದಿ

    ಈದ್ಗಾ ಮೈದಾನದಲ್ಲಿ ಕಟ್ಟೆಚ್ಚರ ಪೊಲೀಸ್ ಪಥಸಂಚಲನ

    vartha chakraBy vartha chakraAugust 12, 2022Updated:August 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.12- ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಆಗಸ್ಟ್​ 15ರಂದು ಧ್ವಜಾರೋಹಣ ನಡೆಸಲು ಕಂದಾಯ ಇಲಾಖೆ ನಿರ್ಧರಿಸಿರುವ ಬೆನ್ನಲ್ಲೇ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ.
    ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಯುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ಮೈದಾನದ ಸುತ್ತ ಮುತ್ತಲ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಇಂದು ಶಸ್ತ್ರ ಸಜ್ಜಿತ 250 ಕ್ಕೂ ಮಂದಿ ರಾಜ್ಯ ಮೀಸಲು ಪಡೆ ಇನ್ನಿತರ ಪಡೆಗಳ ಜೊತೆ ಸ್ಥಳೀಯ ಪೊಲೀಸರು ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದರು.
    ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್​ಗೆ ನಿಯೋಜಿಸಲಾಗಿದೆ ಎಂದು ಹೇಳಿದರು.
    ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆಯೇ ಧ್ವಜಾರೋಹಣ ನೆರವೇರಿಸುವುದು ಎಂದು ಸರ್ಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ ಮೈದಾನಕ್ಕೆ ಪೊಲೀಸರು ಬಿಗಿಭದ್ರತೆ ಒದಗಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.
    ಈ ನಡುವೆ ಸರ್ಕಾರವು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅಧಿಕೃತ ಆದೇಶ‌ ಹೊರಡಿಸಿದೆ. ಆಗಸ್ಟ್ 15 ರಂದು ಬೆ.8 ಗಂಟೆಗೆ ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳೀಯ ಶಾಸಕರು ಮತ್ತು ಸಂಸದರಿಗೆ ಆಹ್ವಾನ ನೀಡಲಾಗಿದೆ. ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

    Verbattle
    Verbattle
    Verbattle
    Government ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ
    Next Article ಸನ್ನಡತೆಯ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah on ಕರೆಂಟ್ ಬಿಲ್ ಜಾಸ್ತಿ ಆಯಿತು
    • LarryCax on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.