Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ
    ಸುದ್ದಿ

    ನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ

    vartha chakraBy vartha chakraAugust 12, 2022Updated:August 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.12- ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್​ನಲ್ಲಿಟ್ಟಿದ್ದ ಹಣವನ್ನು ಕಬಳಿಸಲು ಅಜ್ಜಿಯ ಸಂಬಂಧಿಕ ದಂಪತಿ ನಕಲಿ ದಾಖಲೆ ಹಾಗು ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು ಹಣ ವರ್ಗಾವಣೆ ಮಾಡಿಸಿಕೊಂಡಿರುವ ಪ್ರಕರಣ ಬಿಡದಿಯಲ್ಲಿ ನಡೆದಿದೆ.
    ರಾಮನಹಳ್ಳಿಯ ವೃದ್ಧೆ ನಂಜಮ್ಮ ಅವರು ಬಿಡದಿಯ ಕೆನರಾ ಬ್ಯಾಂಕ್​ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ.ಗಳನ್ನು ಠೇವಣಿ ಇಟ್ಟಿದ್ದು ಅವರು ಕೆಲದಿನಗಳ ಹಿಂದೆ ಮೃತಪಟ್ಟಿದ್ದರು. ಇದಾದ ಕೆಲ ದಿನಗಳ ನಂತರ ರತ್ಮಮ್ಮ ಮತ್ತು ಜಗದೀಶ್​ ಎಂಬುವರು ಬ್ಯಾಂಕ್​ಗೆ ಜ್ಞಾನೇಶ್ವರಿ ಹೆಸರಿನ ಮಗಳನ್ನು ಕರೆತಂದು ನಂಜಮ್ಮ ಠೇವಣಿಗೆ ಜ್ಞಾನೇಶ್ವರಿ ತಂದೆ ಜಗದೀಶ್​ ಅವರನ್ನು ಮೈನರ್​ ಗಾರ್ಡಿಯನ್​ ಮಾಡಿ ಠೇವಣಿ ಹಣ ವರ್ಗಾವಣೆ ಮಾಡಿ ಎಂದು ಹೇಳಿದ್ದರು.
    ಅಲ್ಲದೆ ನಂಜಮ್ಮರ ಮರಣ ಪ್ರಮಾಣಪತ್ರ, ಠೇವಣಿ ಹಣದ ಬಾಂಡ್​ನ ನಂಬರ್​ ಸಹಿತ ದಾಖಲೆಗಳನ್ನು ಬ್ಯಾಂಕ್​ಗೆ ನೀಡಿದ್ದರು. ಇದರ ಆಧಾರದ ಮೇಳೆ ದಾಖಲೆಗಳನ್ನು ಪರಿಶೀಲಿಸಿದ ಬ್ಯಾಂಕ್​ ಸಿಬ್ಬಂದಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ನಂಜಮ್ಮ ಇಟ್ಟಿದ್ದ 5 ಲಕ್ಷ ರೂ.ಗಳಲ್ಲಿ 4,99,989 ರೂ.ಗಳನ್ನು ಜ್ಞಾನೇಶ್ವರಿ ತಂದೆ ಮೈನರ್​ ಗಾರ್ಡಿಯನ್​ ಜಗದೀಶ್​ ಅವರ ಹೆಸರಿನಲ್ಲಿ ತೆರೆದಿದ್ದ ಜಂಟಿ ಉಳಿತಾಯ ಖಾತೆಗೆ 2022ರ ಜೂನ್​ 23ರಂದು ಹಣ ವರ್ಗಾವಣೆ ಮಾಡಿದ್ದರು.
    ಇದಾದ ನಂತರ ಕಳೆದ ಜು.1ರಂದು ಮೃತ ನಂಜಮ್ಮ ಅವರ ಮಗ ಚಂದ್ರಶೇಖರ್​ ಬ್ಯಾಂಕ್​ಗೆ ಬಂದು ನನ್ನ ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ತಾಯಿ ಇಟ್ಟಿರುವ ಠೇವಣಿ ಹಣ ಪಡೆಯಲು ಬಂದಿದ್ದರು. ಈ ವೇಳೆ ಬ್ಯಾಂಕ್​ ಸಿಬ್ಬಂದಿ ದಾಖಲೆಗಳ ಪರಿಶೀಲಿಸಿದಾಗ, ರತ್ನಮ್ಮ ಹಾಗು ಜಗದೀಶ್​ ಅವರು ಬ್ಯಾಂಕ್​ಗೆ ಸಲ್ಲಿಸಿರುವ ದಾಖಲೆಗಳು ನಕಲಿ ಅಲ್ಲದೆ, ಬ್ಯಾಂಕ್​ಗೆ ಕರೆತಂದಿದ್ದ ಜ್ಞಾನೇಶ್ವರಿಯೂ ನಕಲಿ ಎಂದು ಗೊತ್ತಾಗಿದೆ.
    ಬಿಡದಿ ಠಾಣೆಯಲ್ಲಿ ರತ್ನಮ್ಮ ಹಾಗು ಜಗದೀಶ್​ ವಿರುದ್ಧ ಬ್ಯಾಂಕ್​ ಮ್ಯಾನೇಜರ್​ ಕೇಶವಮೂರ್ತಿ ದೂರು ದಾಖಲಿಸಿದ್ದಾರೆ.
    ಈ ಸಂಬಂಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Article151 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪದಕ
    Next Article ACB ರದ್ದು- ಮೇಲ್ಮನವಿ ಇಲ್ಲ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cxfbbh on ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    • Lnfaff on ಮಹಿಳಾ ಮತಗಳ ಮೇಲೆ ಬೋಸ್-ಬಾಲಣ್ಣ ಕಣ್ಣು (ಚಾಮರಾಜನಗರ ಕ್ಷೇತ್ರ) | Chamaraja Nagar
    • LeonardReawn on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.