Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 100ಕೋಟಿ ಮೌಲ್ಯದ ಹೆರಾಯಿನ್ ವಶ
    ಸುದ್ದಿ

    100ಕೋಟಿ ಮೌಲ್ಯದ ಹೆರಾಯಿನ್ ವಶ

    vartha chakraBy vartha chakraAugust 13, 2022Updated:August 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ( ತಮಿಳುನಾಡು),ಆ.13- ಇಥಿಯೋಪಿಯಾದಿಂದ ನಗರದ ವಿಮಾನದ ಮೂಲಕ ಭಾರಿ ಪ್ರಮಾಣದ
    ಮಾದಕ ವಸ್ತು ಹೆರಾಯಿನ್ ಸಾಗಿಸುತ್ತಿದ್ದ ಖದೀಮನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
    ಬಂಧಿತನಿಂದ 100 ಕೋಟಿ
    ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ನಗರಕ್ಕೆ ಬಂದಿಳಿದ ಇಥಿಯೋಪಿಯನ್ ಏರ್‌ಲೈನ್ಸ್ ಪ್ರಯಾಣಿಕರನ್ನು ಪರಿಶೀಲಿಸಲಾಯಿತು. ಈ ವೇಳೆ, ಆಫ್ರಿಕನ್ ದೇಶಗಳ ಪ್ರಯಾಣಿಕರನ್ನು ವಿಶೇಷವಾಗಿ ಸೂಕ್ಷ್ಮವಾಗಿ ಗಮನಿಸಲಾಯಿತು. ಆದರೆ, ಅವರಿಂದ ಯಾವುದೇ ಡ್ರಗ್ಸ್ ಪತ್ತೆಯಾಗಲಿಲ್ಲ.
    ಆದರೆ ಆಫ್ರಿಕಾದಿಂದ ಚೆನ್ನೈಗೆ ಬಂದಿದ್ದ ಇಕ್ಬಾಲ್ ಪಾಷಾ (38) ಎಂಬ ಭಾರತೀಯ ಪ್ರಯಾಣಿಕನ ಮೇಲೆ ಅಧಿಕಾರಿಗಳು ಅನುಮಾನಗೊಂಡು ಆತನನ್ನು ತಡೆದು ವಿಚಾರಣೆ ನಡೆಸಿದರು. ಆಗ ಆತ ಕಸ್ಟಮ್​ ಅಧಿಕಾರಿಗಳಿಗೆ ಸರಿಯಾದ ಉತ್ತರ ನೀಡಲಿಲ್ಲ. ಬಳಿಕ ಪ್ರತ್ಯೇಕ ಕೊಠಡಿಗೆ ಕರೆದೊಯ್ದು ಕೂಲಂಕಷವಾಗಿ ತಪಾಸಣೆ ನಡೆಸಲಾಯಿತು.
    ಆತನ ಬಟ್ಟೆ, ಒಳ ಉಡುಪು, ಶೂ ಸೇರಿದಂತೆ ವಿವಿಧೆಡೆ ಒಟ್ಟು 9 ಕೆಜಿ 590 ಗ್ರಾಂ ಕೊಕೇನ್ ಮತ್ತು ಹೆರಾಯಿನ್ ಇರುವುದು ಕಂಡು ಬಂತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 100 ಕೋಟಿ ಹೆಚ್ಚಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
    1932ರಲ್ಲಿ ಚೆನ್ನೈ ವಿಮಾನ ನಿಲ್ದಾಣ ಸ್ಥಾಪನೆಯಾದ ನಂತರ ಒಬ್ಬ ಪ್ರಯಾಣಿಕನಿಂದ 100 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವುದು ಇದೇ ಮೊದಲು. 100 ಕೋಟಿ ಮೌಲ್ಯದ ಈ ಮಾದಕ ವಸ್ತುವನ್ನು ಭಾರತಕ್ಕೆ ತಂದು ಎಲ್ಲೆಂದರಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ. ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಗಂಭೀರ ತನಿಖೆ ನಡೆಯುತ್ತಿದೆ.

    Verbattle
    Verbattle
    Verbattle
    100 crores heroin seized chennai ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಮನೆ ಬಾಗಿಲಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ಅಟ್ಯಾಕ್
    Next Article Honey Trap ನಲ್ಲಿ ಸ್ಯಾಂಡಲ್ ವುಡ್ ನಟ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pyidan on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LinwoodGah on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • LarryCax on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.