Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಕನ್ ಪೀಸ್ ನಲ್ಲಿ ಗಾಂಜಾ ಸಾಗಾಟ..
    ಸುದ್ದಿ

    ಚಿಕನ್ ಪೀಸ್ ನಲ್ಲಿ ಗಾಂಜಾ ಸಾಗಾಟ..

    vartha chakraBy vartha chakraAugust 13, 2022Updated:August 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ,ಆ.13- ದರ್ಗಾ ಜೈಲ್ ಖ್ಯಾತಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಕೋಳಿ ಮಾಂಸದ ತುಂಡಿ(ಚಿಕನ್ ಪೀಸ್​)ನಲ್ಲಿ ಗಾಂಜಾ ಇರಿಸಿ ಅದಕ್ಕೆ ಹೊಲಿಗೆ ಹಾಕಿ ಕೈದಿಗೆ ಸರಬರಾಜು ಮಾಡುತ್ತಿದ್ದ ಚಾಲಾಕಿ ಖದೀಮರನ್ನು ಜೈಲು ಸಿಬ್ಬಂದಿ ಬಂಧಿಸುವ ಮೂಲಕ ಚಾಣಾಕ್ಷತೆ ಮೆರೆದಿದ್ದಾರೆ.
    ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ಎಂಬಾತ ಜೈಲಿನಲ್ಲಿರುವ ಕೈದಿಗಳಿಗೆ ಗಾಂಜಾ ಸಾಗಿಸುತ್ತಿದ್ದನು. ಅದಕ್ಕಾಗಿ ಆತ ಚಿಕನ್ ಪೀಸ್ ನಲ್ಲಿ ಗಾಂಜಾ ತುಂಬಿದ ಪ್ಲಾಸ್ಟಿಕ್ ಚೀಟಿ ಇರಿಸಿ ಅಚ್ಚುಕಟ್ಟಾಗಿ ಹೊಲಿಗೆ ಹಾಕಿ ಸರಬರಾಜು ಮಾಡುತ್ತಿದ್ದನು.
    ಮಾಬರುಖಾನೆಯನ್ನು ಬಂಧಿಸಿರುವ ಜೈಲು ಸಿಬ್ಬಂದಿ ದೊಡ್ಡ ದೊಡ್ಡ ಚಿಕನ್ ಪೀಸ್‌ನಲ್ಲಿದ್ದ 2 ಗ್ರಾಂನಷ್ಟು ಗಾಂಜಾ ತುಂಬಿದ ಒಟ್ಟು 18 ಗಾಂಜಾ ಚೀಟಿ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆದರ್ಶನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸೊಸೆ ತಲೆ ಕಡಿದು ಠಾಣೆಗೆ ತಂದ ಅತ್ತೆ
    Next Article ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gotovye_tfet on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Stephenhob on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • SandraDrelt on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.