Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ: ಮಾಜಿ ಸಿಎಂ
    ಸುದ್ದಿ

    ಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ: ಮಾಜಿ ಸಿಎಂ

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ. ಹೀಗಾಗಿ ಅಜ್ಞಾನ ಪ್ರದರ್ಶನ ಮಾಡತ್ತಾ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಾವರ್ಕರ್ ಅವರ ಇತಿಹಾಸ ಗೊತ್ತಿಲ್ಲ, ಕೇವಲ ಅಲ್ಪಸಂಖ್ಯಾತ ತುಷ್ಟೀರಣ ರಾಜಕಾರಣಕ್ಕಾಗಿ ವೀರ ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ. ಅವರು ಮಿತಿಯನ್ನು ದಾಟುತ್ತಿದ್ದಾರೆ. ಹೀಗಾಗಿ ಇದು ಅವರ ಅವನತಿಗೆ ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನೆಹರೂ ಭಾವಚಿತ್ರವನ್ನು ಸರ್ಕಾರಿ ಜಾಹಿರಾತಿನಲ್ಲಿ ಕೈಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಮಾತನಾಡುತ್ತಾರೆಂದು ಹಾರಿಕೆ ಉತ್ತರ ನೀಡಿ ಮುನ್ನಡೆದರು.

    Politics ಕಾಂಗ್ರೆಸ್ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleನೆಹರುಗೆ ಇನ್ನೆನು ಗೌರವ ಕೊಡಬೇಕು…?
    Next Article ಚಾಕು ಹಾಕಿದವರಿಗೆ ಗುಂಡೇಟು..
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ba6x0 on ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    • Robertwhelf on ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    • Robertwhelf on ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe