Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂತೋಷ್ ಗುರೂಜಿ ಹೇಳಿದ್ದು ಹೀಗೆ…?
    ಸುದ್ದಿ

    ಸಂತೋಷ್ ಗುರೂಜಿ ಹೇಳಿದ್ದು ಹೀಗೆ…?

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ,ಆ.16-ಸಾವರ್ಕರ್ ಫೋಟೋ ವಿವಾದದ ಗಲಭೆಯಲ್ಲಿ ಚಾಕು ಇರಿತದಿಂದ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಆರೋಗ್ಯವನ್ನು ಸಂತೋಷ್ ಗುರೂಜಿ ವಿಚಾರಿಸಿದ್ದಾರೆ.
    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂ ಯುವಕರು ಇನ್ನು ಮುಂದೆ ಶಸ್ತ್ರಗಳನ್ನು ಇಟ್ಟುಕೊಂಡು ಓಡಾಡಬೇಕು. ನಗರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಮಂಗಳೂರು ಮಾದರಿಯನ್ನು ಶಿವಮೊಗ್ಗ ಯುವಕರು ಅನುಸರಿಸಬೇಕಿದೆ ಎಂದರು.
    ಬಾವುಟ ಕಟ್ಟೋದು, ಪ್ಲೆಕ್ಸ್ ಹಾಕುವುದು ನಂತರ ಸಾಯೋದು ತಪ್ಪಬೇಕಿದೆ. ಆತ್ಮ ರಕ್ಷಣೆಗಾಗಿ ಸರ್ಕಾರಗಳನ್ನು ಕಾಯುವುದು ತರವಲ್ಲ. ಆತ್ಮರಕ್ಷಣೆ ಮಾಡಿಕೊಳ್ಳಬಹುದು ಎಂದು ಸಂವಿಧಾನವೇ ಹೇಳಿದೆ. ಯಾವುದೇ ಸರ್ಕಾರವಾದರೂ ಹಿಂದೂಗಳ ರಕ್ಷಣೆ ಮಾಡುವವರನ್ನು ಬೆಂಬಲಿಸಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದರು.
    ಈ ಪ್ರಕರಣದಲ್ಲಿ ಶಿವಮೊಗ್ಗದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ದಕ್ಷ ಎಸ್‍ಪಿ ಮತ್ತು ಡಿಸಿ ಜಿಲ್ಲೆಯಲ್ಲಿದ್ದಾರೆ. ಹಿಂದೂಗಳು ಅನಿವಾರ್ಯವಾಗಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಶಸ್ತ್ರಾಸ್ತ್ರಗಳನ್ನು ಓಡಾಟ ಮಾಡುವುದು ಅನಿವಾರ್ಯ. ಶಿವಮೊಗ್ಗದಲ್ಲಿ ಮುಂದೆ 10 ವರ್ಷದ ನಂತರ ಹಿಂದೂಗಳ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಅವರು ಭವಿಷ್ಯ ನುಡಿದರು.

    Verbattle
    Verbattle
    Verbattle
    devotional medical santhosh guruji ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೊಮ್ಮಾಯಿ ಸರ್ಕಾರಕ್ಕೆ ಸವಾಲ್..
    Next Article ಕುಡಿತದ ಚಟಕ್ಕಾಗಿ ಬೈಕ್ ಕಳವು..
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!
    • JoshuaAborn on ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    • Ixczqo on ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.