Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Goods ಟ್ರೈನ್ ಗೆ ಡಿಕ್ಕಿಯಾದ Passenger ಟ್ರೈನ್
    ಸುದ್ದಿ

    Goods ಟ್ರೈನ್ ಗೆ ಡಿಕ್ಕಿಯಾದ Passenger ಟ್ರೈನ್

    vartha chakraBy vartha chakraAugust 17, 2022Updated:August 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ,ಆ.17-ರೈಲಿನ ಮೂರು ಬೋಗಿಗಳು ಹಳಿ ತಪ್ಪಿ 53 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ಗೊಂಡಿಯಾ ನಗರದಲ್ಲಿ ನಡೆದಿದೆ. ಗೊಂಡಿಯಾ ನಗರದಲ್ಲಿ ಇಂದು ಮುಂಜಾನೆ ಭಗತ್ ಕಿ ಕೋಥಿ ಎಂಬ ಪ್ಯಾಸೆಂಜರ್ ರೈಲು ಸಿಗ್ನಲ್ ಸಿಗದ ಕಾರಣ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ರೈಲಿನ ಮೂರು ಬೋಗಿಗಳು ಹಳಿತಪ್ಪಿ 53 ಮಂದಿ ಗಾಯಗೊಂಡಿದ್ದಾರೆ.
    ಗಾಯಗೊಂಡ 53 ಮಂದಿಯಲ್ಲಿ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಸ್ಥಿತಿ ಗಂಭೀರವಾಗಿದೆ.
    ಪ್ಯಾಸೆಂಜರ್ ರೈಲು ರಾಯ್‍ಪುರದಿಂದ ನಾಗ್ಪುರಕ್ಕೆ ಮುಂಜಾನೆ 2.30ರ ವೇಳೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡಿರುವ ಪ್ರಯಾಣಿಕರನ್ನು ಗೊಂಡಿಯಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ರೈಲುಗಳು ಒಂದೇ ದಿಕ್ಕಿನಲ್ಲಿ ಅಂದರೆ ನಾಗ್ಪುರ ಕಡೆಗೆ ಹೋಗುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ

    Verbattle
    Verbattle
    Verbattle
    mumbai Passenger ಅಪಘಾತ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತ್ ನಲ್ಲಿ ಡ್ರಗ್ಸ್ Factory ಪತ್ತೆ..
    Next Article ಬಾಗಿಲು ತೆರೆದ‌ ಶಬರಿಮಲೆ ಅಯ್ಯಪ್ಪ ದೇವಾಲಯ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_jcsr on Rohit – Virat ಬಗ್ಗೆ Chetan Sharma ಹೇಳಿದ್ದೇನು?
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Mlcumk on ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.