Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಮಾಡಿ ಮೋಸ ಮಾಡಿದ ಕಳ್ಳ ಸ್ವಾಮೀಜಿ
    ಸುದ್ದಿ

    ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಮಾಡಿ ಮೋಸ ಮಾಡಿದ ಕಳ್ಳ ಸ್ವಾಮೀಜಿ

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಆ.18-ನಿಧಿ ಆಸೆ ತೋರಿಸಿ ದಂಪತಿಗೆ ಕಳ್ಳ ಸ್ವಾಮೀಜಿ ಲಕ್ಷಾಂತರ ವಂಚನೆ ನಡೆಸಿರುವ ಘಟನೆ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆದಲ್ಲಿ ನಡೆದಿದೆ.
    ದೊಡ್ಡಹಳ್ಳಿಯ ಕಳ್ಳ ಸ್ವಾಮೀಜಿ ಮಂಜುನಾಥ್, ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಚಂದ್ರೇಗೌಡ ಅವರಿಂದ 1.5 ಲಕ್ಷ ರೂ ಪಡೆದು ವಂಚನೆ ಮಾಡಿ ಪರಾರಿಯಾಗಿದ್ದಾನೆ.
    ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ಭೂಮಿಯೊಳಗೆ ಹೂತಿಟ್ಟು ಮಂಜುನಾಥ್​​, ಬಳಿಕ ನಿಮ್ಮ ಮನೆಯ ತೋಟದಲ್ಲಿ ನಿಧಿ ಇದೆ ಎಂದು ನಂಬಿಸಿ ಮತ್ತೆ ಅದೇ ವಿಗ್ರಹವನ್ನು ಭೂಮಿಯಿಂದ ಹೊರ ತೆಗೆಸಿದ್ದಾನೆ.
    ನಿಧಿ ಸಿಕ್ಕಿದೆ ಎನ್ನುವ ಖುಷಿಯಲ್ಲಿದ್ದ ಕುಟುಂಬ ಸ್ವಾಮೀಜಿಗೆ 1.5 ಲಕ್ಷ ಹಣ ನೀಡಿದೆ. ದಿನ ಕಳೆದಂತೆ ಭೂಮಿಯಿಂದ ಹೊರ ತೆಗೆದಿರುವುದು ಕಬ್ಬಿಣ ವಿಗ್ರಹ ಎಂದು ಬೆಳಕಿಗೆ ಬರುತ್ತಿದ್ದಂತೆ ಕಳ್ಳ ಸ್ವಾಮೀಜಿ ಮಂಜುನಾಥ್ ಅಲಿಯಾಸ್ ಮಂಜೇಗೌಡ ತಲೆ ಮರೆಸಿಕೊಂಡಿದ್ದಾನೆ.
    ನಿಧಿ ಆಸೆ ತೋರಿಸಿ ನಂಬಿಸಿ ವಂಚನೆ ಮಾಡಿರುವ ಕಳ್ಳ ಸ್ವಾಮೀಜಿ ವಿರುದ್ಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Verbattle
    Verbattle
    Verbattle
    News ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾಣೆ ಪ್ರಕರಣಗಳು
    Next Article ಹಾಸ್ಟೆಲ್​ನ ವಿದ್ಯಾರ್ಥಿನಿಯರಿಗೆ ಥಳಿಸಿ ಕಿರುಕುಳ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Glennhof on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.