Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಸ್ಟೆಲ್​ನ ವಿದ್ಯಾರ್ಥಿನಿಯರಿಗೆ ಥಳಿಸಿ ಕಿರುಕುಳ
    ಸುದ್ದಿ

    ಹಾಸ್ಟೆಲ್​ನ ವಿದ್ಯಾರ್ಥಿನಿಯರಿಗೆ ಥಳಿಸಿ ಕಿರುಕುಳ

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.18-ಕರೋಲ್​ ಬಾಘ್​ನಲ್ಲಿನ ಮಹಿಳಾ ಹಾಸ್ಟೆಲ್​ನ ಸೆಕ್ಯುರಿಟಿ ಗಾರ್ಡ್​ ವಿದ್ಯಾರ್ಥಿನಿಯರನ್ನು ಥಳಿಸುವ ಹಾಗು ಕಿರುಕುಳ ನೀಡುತ್ತಿರುವ ಆಘಾತಕಾರಿ ದೃಶ್ಯ ಹಾಸ್ಟೆಲ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
    ಘಟನೆ ಬೆಳಕಿಗೆ ಬರುತ್ತಿದ್ದಂತೆ ಮಧ್ಯ ಪ್ರವೇಶಿಸಿರುವ ದೆಹಲಿ ಮಹಿಳಾ ಆಯೋಗ ಆದಷ್ಟು ಬೇಗ ವರದಿ ನೀಡುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.
    ನಗರದ ಗೋಲ್ಡ್ಸ್​ ವಿಲ್ಲಾ ಪೇಯಿಂಗ್​ ಗೆಸ್ಟ್​ ಹಾಸ್ಟೆಲ್​ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಸಿಸಿಟಿವಿ ದೃಶ್ಯದಲ್ಲಿ, ವಿದ್ಯಾರ್ಥಿನಿಯರ ಗುಂಪು ನಡೆದುಕೊಂಡು ಬರುತ್ತಿರುತ್ತಾರೆ. ಕೆಲವೇ ಕ್ಷಣಗಳಲ್ಲಿ ಭಯ ಭೀತರಾಗಿ ಚೆಲ್ಲಾಪಿಲ್ಲಿಯಾಗಿ ಓಡುತ್ತಾರೆ. ಇದೇ ಸಮಯದಲ್ಲಿ ಸೆಕ್ಯುರಿಟಿ ಗಾರ್ಡ್​ ವಿದ್ಯಾರ್ಥಿನಿಯೊಬ್ಬಳನ್ನು ಹಿಂದಿನಿಂದ ತಬ್ಬಿಕೊಂಡು ಆಕೆಯ ಮೇಲೆ ದೌರ್ಜನ್ಯ ಎಸಗುತ್ತಿರುವುದು ದೃಶ್ಯದಲ್ಲಿದೆ. ವಿದ್ಯಾರ್ಥಿನಿ ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಆತ ಬಿಡದೇ ವಿದ್ಯಾರ್ಥಿನಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ.
    ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಇದೇ ಸಮಯದಲ್ಲಿ ಈ ಘಟನೆ ಬಗ್ಗೆ ದೂರು ನೀಡಿದರೂ ಹಾಸ್ಟೆಲ್​ನ ಮಾಲೀಕ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಸೆಕ್ಯುರಿಟಿ ನಡೆದುಕೊಂಡಿರುವ ರೀತಿಯನ್ನು ನೋಡಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
    ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವಿಡಿಯೋ ದೆಹಲಿ ಮಹಿಳಾ ಆಯೋಗದ ಗಮನಕ್ಕೂ ಬಂದಿದ್ದು, ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

    Verbattle
    Verbattle
    Verbattle
    gold villa hostel new delhi News ವಿದ್ಯಾರ್ಥಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಮಾಡಿ ಮೋಸ ಮಾಡಿದ ಕಳ್ಳ ಸ್ವಾಮೀಜಿ
    Next Article ಕಾಲೇಜುಗಳಲ್ಲೂ ರಾಷ್ಟ್ರಗೀತೆ ಕಡ್ಡಾಯ..
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Tlshvb on ನಾಲ್ವರ ಹತ್ಯೆಯ ನಿಜವಾದ ಕಾರಣ ಪತ್ತೆ | Nejar Murder Case
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.