Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೂಟಿಂಗ್ ವೇಳೆ ಅವಘಡ: ಬಾಹುಬಲಿ ನಟ ಆಸ್ಪತ್ರೆಗೆ ದಾಖಲು
    ಸುದ್ದಿ

    ಶೂಟಿಂಗ್ ವೇಳೆ ಅವಘಡ: ಬಾಹುಬಲಿ ನಟ ಆಸ್ಪತ್ರೆಗೆ ದಾಖಲು

    vartha chakraBy vartha chakraAugust 18, 2022Updated:August 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಾಹುಬಲಿ ಸಿನಿಮಾ ಬಿಜ್ಜಳದೇವನ ಪಾತ್ರದಲ್ಲಿ ಖ್ಯಾತರಾದ ಹಿರಿಯ ಕಲಾವಿದ ನಾಸರ್ ಶೂಟಿಂಗ್ ವೇಳೆ ಕಣ್ಣಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದಿನ ಪೊಲೀಸ್ ಅಕಾಡಮಿಯಲ್ಲಿ ನಡೆದ ಶೂಟಿಂಗ್ ವೇಳೆ ಮೆಟ್ಟಿಲಿನಿಂದ ಬಿದ್ದ ನಾಸರ್ ಅವರಿಗೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಶೂಟಿಂಗ್ ನಲ್ಲಿ ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್​ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಭಾಗಿ ಆಗಿದ್ದರು. ಘಟನೆ ಬಗ್ಗೆ ಚಿತ್ರತಂಡದವರು ಅಥವಾ ನಾಸರ್​ ಕುಟುಂಬದವರು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ. ನಾಸರ್ ನಟನಾಗಿ ಮಾತ್ರವಲ್ಲದೇ ನಾಸರ್ ಡಬ್ಬಿಂಗ್ ಆರ್ಟಿಸ್ಟ್ ಆಗಿ, ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ.

    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ನಂಬರ್ ಪ್ಲೇಟ್ ಅವಾಂತರ…
    Next Article ಪತ್ನಿ ಕೊಂದ ಪತಿ ಪೊಲೀಸರಿಗೆ ಶರಣು
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 6isa1 on ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಕಟ್ಟಾಜ್ಞೆ | Congress
    • Melvinboory on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • ScottRep on ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ | KREDL
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe