Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಮಗಾರಿ ಕಮೀಷನ್ ಶೇ.40 ಅಲ್ಲ ಈಗ ಶೇ.50
    ಸುದ್ದಿ

    ಕಾಮಗಾರಿ ಕಮೀಷನ್ ಶೇ.40 ಅಲ್ಲ ಈಗ ಶೇ.50

    vartha chakraBy vartha chakraAugust 24, 2022Updated:August 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ಶೇ.40 ರಷ್ಟು ಕಮೀಷನ್ ನಡೆಯುತ್ತಿದೆ ಎಂಬುದು ಈಗ ಹಳೆಯ ಸುದ್ದಿ. ಹೊಸ ಸುದ್ದಿ ಏನಂದರೆ ನೀವೇ ಅಚ್ಚರಿ ಪಡ್ತೀರಾ, ಯಾಕೆಂದರೆ ಶೇ.40 ರಷ್ಟು ಕಮೀಷನ್ ದೂರು ಪ್ರಧಾನಿ ಸಚಿವಾಲಯವನ್ನು ತಲುಪಿತ್ತು.
    ಪ್ರಧಾನಿ ಸಚಿವಾಲಯ ಈ ಸಂಬಂಧ ಕೆಲವು ಪ್ರಾಥಮಿಕ ಮಾಜಿ ಕೂಡಾ ಕಲೆ ಹಾಕಿತ್ತು. ಹೀಗಾಗಿ ಕಮೀಷನ್ ವೀರರಿಗೆ ತಕ್ಕ ಶಾಸ್ತಿ ಆಗಿದೆ ಅಥವ ಆಗಲಿದೆ ಎಂದು ನೀವೇನಾದರೂ ಅಂದುಕೊಂಡರೆ ಅದು ನಿಮ್ಮ ಭ್ರಮೆಯಾಗಲಿದೆ.
    ವಾಸ್ತವವೇನು ಗೊತ್ತಾ? ಇದೀಗ ಈ ಕಮೀಷನ್ ಪ್ರಮಾಣ ಹೆಚ್ಚಾಗಿರುವುದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು, ಅದರ ಹಣವನ್ನು ಪಡೆಯಬೇಕಾದರೆ ಕಮಿಷನ್‌ ಪ್ರಮಾಣ ಶೇ 40ರಿಂದ ಶೇ 50ರಷ್ಟಾಗಿದೆ’ ಎಂದು ಆರೋಪಿಸಿ ಮುಖ್ಯ ಆಯುಕ್ತರಿಗೆ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿದೆ.
    ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿರುವ ನಮ್ಮ ಗುತ್ತಿಗೆದಾರರಿಗೆ 22 ತಿಂಗಳಿಂದ ಬಿಲ್‌ ಪಾವತಿಯಾಗಿಲ್ಲ. ತಾವು ಹೊಸ–ಹೊಸ ಆದೇಶಗಳನ್ನು ಹೊರಡಿಸಿರುವುದರಿಂದ ಗುತ್ತಿಗೆದಾರರ ಆರೋಪದಂತೆ ಶೇ 40ರ ಕಮಿಷನ್‌ ಶೇ 50ರ ಹಂತಕ್ಕೆ ತಲುಪಿದೆ’ ಎಂದು ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್‌ ಹಾಗೂ ಪದಾಧಿಕಾರಿಗಳು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Verbattle
    Verbattle
    Verbattle
    Government News ಕಲೆ
    Share. Facebook Twitter Pinterest LinkedIn Tumblr Email WhatsApp
    Previous Article‘ಯಥಾ ರಾಜ ತಥಾ ಪ್ರಜಾ’ ಎಂದ-ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌
    Next Article ಅಮಿತಾಬ್ ಬಚ್ಚನ್ ಗೆ ಕೋವಿಡ್-19 ಪಾಸಿಟಿವ್ ಧೃಡ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    • Tracymix on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • kypit kyrsovyu_mopl on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.