Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!
    ಸುದ್ದಿ

    ಜಾಕ್ವೆಲಿನ್ ಕಷ್ಟಪಟ್ಟ ಹಣವಂತೆ..!

    vartha chakraBy vartha chakraAugust 25, 2022Updated:August 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ : ಅಕ್ರಮ ಲೇವಾದೇವಿ ವ್ಯವಹಾರದಲ್ಲಿ ಸಿಲುಕಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಪಡಿಸಿಕೊಂಡಿರುವುದು‌ ತಾವು ಕಷ್ಟಪಟ್ಟು ಸಂಪಾದಿಸಿದ ಹಣ ಎಂದು ಹೇಳಿದ್ದಾರೆ.
    ಸುಕೇಶ್ ಚಂದ್ರಶೇಖರ್ ವಿರುದ್ಧದ ₹200 ಕೋಟಿ ಅಕ್ರಮ ಹಣಕಾಸು ವ್ಯವಹಾರದ ತನಿಖೆ ನಡೆಸುತ್ತಿರುವ ಇಡಿ ಈ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಕೂಡ ಆರೋಪಿಯಾಗಿದ್ದಾರೆ. ಅವರು ಉಡುಗೊರೆ ರೂಪದಲ್ಲಿ 10 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಹೇಳಿದೆ.
    ಇದಕ್ಕೆ ಪ್ರತಿಕ್ರಿಯಿಸಿದ ಜಾಕ್ವೆಲಿನ್ ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಹಣ. ಅದನ್ನು ಕಷ್ಟಪಟ್ಟು ಗಳಿಸಿದ್ದೆ. ಸುಕೇಶ್ ಜತೆ ಗೆಳೆತನ ಬೆಳೆಸುವುದಕ್ಕೂ ಮೊದಲೇ ನಾನು ದುಡಿದಿದ್ದ ಹಣವದು. ಅದನ್ನು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದೆ. ಆದರೆ ಈಗ ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಇರುವುದರಿಂದ, ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Entertainment ಇಡಿ ವ್ಯವಹಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleDating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?
    Next Article Drugs ಮಾರುತ್ತಿದ್ದ ನೈಜಿರಿಯಾ ಪ್ರಜೆಗಳು..!!
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Hcdphl on ಕಮಲ್ ಪಂತ್ Retired.
    • Snvrvv on 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.