Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಮಂತ್ರಿ ಗೆ ಸೈಟ್ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರಾಜೇಶ್ ಗೌಡ..
    ಸುದ್ದಿ

    ಗೃಹ ಮಂತ್ರಿ ಗೆ ಸೈಟ್ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರಾಜೇಶ್ ಗೌಡ..

    vartha chakraBy vartha chakraAugust 26, 2022Updated:August 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಬೆಂಗಳೂರಿನ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನಾಲ್ವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಬಿಡಿಎ ಆಯುಕ್ತರನ್ನು ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.
    ಕೋರ್ಟ್‌ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ಬಿಡಿಎ ಆಯುಕ್ತ ರಾಜೇಶ ಗೌಡ ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.
    ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಬಹು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ಬಿಡಿಎ ಆಯುಕ್ತರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
    ಸುಪ್ರೀಂ ಕೋರ್ಟ್‌ 2021ರ ಅಕ್ಟೋಬರ್‌ 29ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಬಿಡಿಎ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್ ಹಾಗೂ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ವಿಭಾಗೀಯ ಲ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
    ಡಾ.ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠವು ಬಿಡಿಎ ಅಧಿಕಾರಿಗಳ ಧೋರಣೆಗೆ ಕಿಡಿಕಾರಿತು.
    ‘ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯನ್ನು ನಾವು ನಿರ್ಬಂಧಿಸಿದ್ದೇವೆ.ಆದರೂ ಆಯುಕ್ತರು ನಮ್ಮ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಕಿಡಿಕಾರಿತು‌
    ಆಯುಕ್ತರು ಇಂತಹ ತೀರ್ಮಾನದಿಂದಬ ಪ್ರಾಧಿಕಾರಕ್ಕೆ ಭಾರಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ಹೇಳಿತು
    ಮರು ಸ್ವಾಧೀನ ಪಡಿಸಿಕೊಂಡಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ 2021ರ ಅಕ್ಟೋಬರ್‌ 29ರಂದು ಆದೇಶಿಸಿತ್ತು.
    ಆದರೆ, ಪ್ರಾಧಿಕಾರವು ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನಾಲ್ವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿತ್ತು. ಬಳಿಕ ಮಧ್ಯಂತರ ಅರ್ಜಿ ಸಲ್ಲಿಸಿ, ತನ್ನ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿತ್ತು.

    Verbattle
    Verbattle
    Verbattle
    Government ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೋನಾಲಿ ಪೋಗಟ್ ಮರಣದ ಹಿಂದಿದೆ ಅನುಮಾನ
    Next Article ತನಿಖೆಗೆ ಮುಂದಾಗಿರುವ ದುರ್ಗದ ಪೊಲೀಸರು: ಮಠದಲ್ಲೇ ತಂಗಿರುವ ಮುರುಘಾಶ್ರೀ, ಇನ್ನುಳಿದ ಆರೋಪಿಗಳು ಬಹುತೇಕ ನಾಪತ್ತೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • RichardSek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.