Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾರ್ಖಂಡ್ ನಲ್ಲಿ ರೆಸಾರ್ಟ್‌ ರಾಜಕಾರಣ
    ರಾಜ್ಯ

    ಜಾರ್ಖಂಡ್ ನಲ್ಲಿ ರೆಸಾರ್ಟ್‌ ರಾಜಕಾರಣ

    vartha chakraBy vartha chakraAugust 31, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Jharkand politics
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭವಾಗಿದೆ. ಅಕ್ರಮ ಗಣಿಗಾರಿಕೆ ನೆಪದಲ್ಲಿ ಸರ್ಕಾರ ಪತನಕ್ಕೆ ಬಿಜೆಪಿ ಸಂಚು ರೂಪಿಸಿದ್ದು ಆಡಳಿತಾರೂಢ ಯುಪಿಎ ಮೈತ್ರಿಕೂಟ ಸರ್ಕಾರ ಪತನದ ಭೀತಿ ಎದುರಿಸುತ್ತಿದೆ.ಆಡಳಿತ ಪಕ್ಷದ ಹಲವು ಶಾಸಕರನ್ನು ಸಂಪರ್ಕಿಸಿರುವ ಬಿಜೆಪಿ ನಾಯಕರು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಸಿದ್ದಾರೆ.
    ಶಾಸಕರ ಪಕ್ಷಾಂತರ ಅಥವಾ ರಾಜೀನಾಮೆ ತಡೆಯಲು ಮೈತ್ರಿಕೂಟದವತನ್ನ ಶಾಸಕರನ್ನು ಕಾಂಗ್ರೆಸ್ ಆಡಳಿತ ಇರುವ ಛತ್ತೀಸಗಡಕ್ಕೆ ರವಾನಿಸಿದೆ. ಅವರನ್ನು ರಾಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಇರಿಸಲಾಗಿದೆ.
    ಜೆಎಂಎಂ, ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಕ್ಷಗಳ32 ಶಾಸಕರನ್ನು ಹೊತ್ತ ವಿಶೇಷ ವಿಮಾನವು ಕಳೆದ ರಾತ್ರಿ ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣವನ್ನು ತಲುಪಿತು. ಅಲ್ಲಿಂದಶಾಸಕರು ಮೂರು ಬಸ್‌ಗಳಲ್ಲಿ ನವರಾಯಪುರ ಸಮೀಪದ ಮೇಫೇರ್ ಲೇಕ್ ರೆಸಾರ್ಟ್‌ಗೆ ತಲುಪಿದರು.
    ಮುಖ್ಯಮಂತ್ರಿ ಹೇಮಂತ್ ಸೊರೇನ್ಅವರ ಶಾಸಕ ಸ್ಥಾನದ ಅನರ್ಹತೆ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗ ಸಲ್ಲಿಸಿರುವ ವರದಿಯ ಬಗ್ಗೆ ಜಾರ್ಖಂಡ್ ರಾಜ್ಯಪಾಲರು ಈವರೆಗೂ ನಿರ್ಧಾರ ತೆಗೆದುಕೊಂಡಿಲ್ಲ. ಸೊರೇನ್ ಅನರ್ಹತೆಗೆ ಆಯೋಗ ಶಿಫಾರಸು ಮಾಡಿದೆ ಎಂಬ ಊಹಾಪೋಹಗಳಿದ್ದು, ಅದು ದೃಢಪಟ್ಟಿಲ್ಲ.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleನಾಲಿಗೆಯಿಂದ ಶೌಚಾಲಯ ಸ್ವಚ್ಛಗೊಳಿಸಲು ಹೇಳಿದ ಕಿರಾತಕಿ
    Next Article ಎಂ.ಡಿ.ಲಕ್ಷ್ಮೀನಾರಾಯಣ್ ಕಾಂಗ್ರೆಸ್ ಗೆ ಬೈ ಬೈ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenhob on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • SandraDrelt on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • BrandonNeefe on Cab ಚಾಲಕನ ಅತಿರೇಕದ ವರ್ತನೆ | Cab Driver
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.